Webdunia - Bharat's app for daily news and videos

Install App

ನವವಿವಾಹಿತೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು

Webdunia
ಸೋಮವಾರ, 20 ಜನವರಿ 2020 (11:03 IST)
ಲಕ್ನೋ : ಮದುವೆಯಾದ ನವವಿವಾಹಿತೆಯನ್ನು ಇಬ್ಬರು ಕಾಮುಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ನಡೆದಿದೆ.



ಜನವರಿ 17ರಂದು ಮದುವೆಯಾದ ನವವಿವಾಹಿತೆಯನ್ನು ಆಕೆಯ ಪತಿಯ ಮನೆಯಿಂದ ಅಪಹರಿಸಿದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.


ಮಹಿಳೆ ನಾಪತ್ತೆಯಾದ ಹಿನ್ನಲೆಯಲ್ಲಿ ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಹಿಳೆಗಾಗಿ ಹುಡುಕಾಡಿದಾಗ ಆಕೆ ಹಾಪುರದ ಬ್ಯಾಂಕ್ ಬಳಿ ಪತ್ತೆಯಾಗಿದ್ದಾಳೆ. ಮಹಿಳೆ ಅಘಾತಕ್ಕೊಳಗಾಗಿದ್ದು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments