Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್‌ಗೆ ಒಂದು ಗಂಟೆಯಲ್ಲಿ ಹತ್ಯೆ ಮಾಡುವುದಾಗಿ ಜೀವಬೆದರಿಕೆ ಕರೆ

Webdunia
ಗುರುವಾರ, 31 ಮಾರ್ಚ್ 2016 (09:04 IST)
ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಮಾಡಿ ಒಂದು ಗಂಟೆಯೊಳಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಅಪರಿಚಿತ ವ್ಯಕ್ತಿ ನಾರ್ಥ್ ದೆಹಲಿಯ ಸಿವಿಲ್ ಲೈನ್‌ ಪ್ರದೇಶದಿಂದ ಕರೆ ಮಾಡಿದ್ದಾನೆ ಎಂದು ಪೊಲೀಸರು ಮುಖ್ಯಮಂತ್ರಿಗಳ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ದೂರವಾಣಿ ಕರೆಯ ಬೆನ್ನಟ್ಟಿದ ಪೊಲೀಸರಿಗೆ ಅದೊಂದು ಹುಸಿ ಕರೆ ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ. ಪೊಲೀಸರು ಕರೆಯನ್ನು ಪತ್ತೆ ಮಾಡಲು ಹೋದಾಗ ಎರಡನೇ ಮೊಬೈಲ್ ಸಂಖ್ಯೆಗೆ ಕರೆಯನ್ನು ಡೈವರ್ಟ್ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments