Webdunia - Bharat's app for daily news and videos

Install App

ಎನ್ ಜಿಓ ನಿರ್ದೇಶಕನಿಂದ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ

Webdunia
ಸೋಮವಾರ, 15 ಮಾರ್ಚ್ 2021 (06:43 IST)
ಜಾರ್ಖಂಡ್ : ನರ್ಸಿಂಗ್ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸುವ  ನೆಪದಲ್ಲಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಎನ್ ಜಿಓ ನಿರ್ದೇಶಕರನ್ನು ಬಂಧಿಸಲಾಗಿದೆ.

ಖುಂಟಿ ಜಿಲ್ಲೆಯ ತಿರ್ಲಾದಲ್ಲಿರುವ ಎನ್ ಜಿಒ ನಡೆಸುತ್ತಿರುವ ನರ್ಸಿಂಗ್ ಸಂಸ್ಥೆಯಲ್ಲಿ ನಿರ್ದೇಶಕ ವಿದ್ಯಾರ್ಥಿನಿಯರನ್ನು ಕರೆದು ಅವರ ಕೆಲಸವನ್ನು ಪರೀಕ್ಷಿಸುವ ನೆಪದಲ್ಲಿ ಅವರ ಬಟ್ಟೆಯೊಳಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ.

ಈ ಬಗ್ಗೆ ವಿದ್ಯಾರ್ಥಿನಿಯರು ಸಾಮಾಜಿಕ ಕಾರ್ಯಕರ್ತರಿಗೆ ತಿಳಿಸಿದ ಹಿನ್ನಲೆಯಲ್ಲಿ  ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ತನಿಖೆ ನಡೆಸಿ ನಿರ್ದೇಶಕರನ್ನು ಬಂಧಿಸಲಾಗಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ