Select Your Language

Notifications

webdunia
webdunia
webdunia
webdunia

ಕೇರಳದಲ್ಲಿ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿ

kerala
bengaluru , ಶನಿವಾರ, 28 ಆಗಸ್ಟ್ 2021 (19:53 IST)
ಕೊರೊನಾ ಸೋಂಕು ಪ್ರಮಾಣ ದಾಖಲೆ ಮಟ್ಟದಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೋಮವಾರದಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ.
ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುಮಾರು 30 ಸಾವಿರ ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದು, ದೇಶದಲ್ಲಿ ಪತ್ತೆಯಾಗುತ್ತಿರುವ ಸೋಂಕು ಪ್ರಮಾಣದಲ್ಲಿ ಶೇ.50ರಷ್ಟು ಆಗಿದೆ.
ದೇಶಾದ್ಯಂತ ವ್ಯಾಪಕ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಕೇರಳದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

112 ಸಹಾಯವಾಣಿ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ