Webdunia - Bharat's app for daily news and videos

Install App

ಗಲ್ಲು ತಪ್ಪಿಸಲು ಕೊನೆಯ ಪ್ರಯತ್ನ ನಡೆಸುತ್ತಿರುವ ನಿರ್ಭಯಾ ಅಪರಾಧಿಗಳು

Webdunia
ಮಂಗಳವಾರ, 14 ಜನವರಿ 2020 (09:43 IST)
ನವದೆಹಲಿ: 2012 ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲು ಕೆಲವೇ ದಿನ ಬಾಕಿಯುಳಿದಿದ್ದು ಈ ನಡುವೆ ತಮ್ಮ ಶಿಕ್ಷೆ ತಪ್ಪಿಸಲು ಇಬ್ಬರು ಅಪರಾಧಿಗಳು ಕೊನೆಯ ಪ್ರಯತ್ನ ನಡೆಸಿದ್ದಾರೆ.


ನಾಲ್ವರು ಆರೋಪಿಗಳ ಪೈಕಿ ವಿನಯ್ ಶರ್ಮ ಮತ್ತು ಮುಕೇಶ್ ಕುಮಾರ್ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಐವರು ನ್ಯಾಯಾಧೀಶರ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ.

ಇದು ಶಿಕ್ಷೆ ತಪ್ಪಿಸಿಕೊಳ್ಳಲು ಮರಣದಂಡನೆಗೊಳಗಾದ ಅಪರಾಧಿಗಳಿಗಿರುವ ಕೊನೆಯ ಆಯ್ಕೆಯಾಗಿದೆ. ಮೂಲಗಳ ಪ್ರಕಾರ ಈ ಅರ್ಜಿ ತಿರಸ್ಕೃತವಾಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಜನವರಿ 22 ರಂದು ನಾಲ್ವರು ಅಪಾರಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ದೆಹಲಿ ಕೋರ್ಟ್ ತೀರ್ಪು ನೀಡಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments