ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಮುಖೇಶ್ ಅರ್ಜಿಯ ವಿಚಾರಣೆ ಇಂದು

Webdunia
ಮಂಗಳವಾರ, 28 ಜನವರಿ 2020 (09:32 IST)
ನವದೆಹಲಿ: ಫೆಬ್ರವರಿ 1 ರಂದು ಗಲ್ಲು ಶಿಕ್ಷೆ ನಿಗದಿಯಾಗಿರುವ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಮುಖೇಶ್ ಕುಮಾರ್ ಸಿಂಗ್ ಕ್ಷಮಾದಾನ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದೆ.

 

ರಾಷ್ಟ್ರಪತಿ ರಮಾನಾಥ್ ಕೋವಿಂದ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮುಖೇಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಇದರ ವಿಚಾರಣೆಯನ್ನು ತ್ವರಿತವಾಗಿ ಇಂದು ನಡೆಸಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ನಿರ್ಧರಿಸಿದ್ದಾರೆ.

ಈಗಾಗಲೇ ಇನ್ನೊಬ್ಬ ಅಪರಾಧಿ ಅಕ್ಷಯ್ ಠಾಕೂರ್ ನ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆದರೆ ಇನ್ನಿಬ್ಬರು ಅಪರಾಧಿಗಳಾದ ವಿನಯ್ ಕುಮಾರ್ ಮತ್ತು ಪವನ್  ಕ್ಯುರೇಟಿವ್ ಅರ್ಜಿ ಸಲ್ಲಿಸಿಲ್ಲ. ಒಂದು ವೇಳೆ ಈ ಇಬ್ಬರು ಕ್ಯುರೇಟಿವ್ ಅರ್ಜಿ ಸಲ್ಲಿಸಲಿದ್ದರೆ ಗಲ್ಲು ಶಿಕ್ಷೆ ದಿನಾಂಕ ಮುಂದೂಡಿಕೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಪ್ರಧಾನಿ ಮೋದಿ ಎಂದರೆ ಏನು ರೆಸ್ಪೆಕ್ಟ್: ಮೀಟಿಂಟ್ ಬಿಟ್ಟು ಓಡಿ ಬಂದ ನೆತನ್ಯಾಹು

ಋತುಚಕ್ರದ ರಜೆ ಓಕೆ, ಮುಟ್ಟಾಗಿದೆ ಅಂತ ರಜೆ ಕೇಳೋದು ಹೇಗೆ ಸಾರ್: ಸಿದ್ದರಾಮಯ್ಯಗೆ ಪ್ರಶ್ನೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments