Select Your Language

Notifications

webdunia
webdunia
webdunia
webdunia

ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ವಿಚಾರಣೆ

ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ವಿಚಾರಣೆ
ನವದೆಹಲಿ , ಗುರುವಾರ, 30 ಜನವರಿ 2020 (09:56 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ಪೈಕಿ ಮತ್ತಿಬ್ಬರು ಅಪರಾಧಿಗಳ ಕ್ಯುರೇಟಿವ್ ಅರ್ಜಿಯ ವಿಚಾರಣೆ ಇಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ.


ಅಪರಾಧಿಗಳ ಪೈಕಿ ಅಕ್ಷಯ್ ಸಿಂಗ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದು, ಈ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ. ನಿನ್ನೆಯಷ್ಟೇ ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿನ್ನೆಯೇ ತಿರಸ್ಕರಿಸಿತ್ತು.

ಇದೀಗ ಅಕ್ಷಯ್ ಕುಮಾರ್ ಕ್ಯುರೇಟಿವ್ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಫೆಬ್ರವರಿ 1 ರಂದು ಈ ಮೊದಲು ನಿಗದಿಯಾದಂತೆ ಗಲ್ಲು ಶಿಕ್ಷೆ ಜಾರಿಯಾಗದು.

Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿಯ ಬಜೆಟ್ ಕುರಿತ ನಿರೀಕ್ಷೆಗಳೇನು ಗೊತ್ತಾ?