Webdunia - Bharat's app for daily news and videos

Install App

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಇಂದು ಪ್ರಕಟ?

Webdunia
ಸೋಮವಾರ, 3 ಫೆಬ್ರವರಿ 2020 (10:11 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳು ಪದೇ ಪದೇ ಗಲ್ಲು ಶಿಕ್ಷೆ ಮುಂದೂಡಲು ನಾಟಕ ಮಾಡುತ್ತಿದ್ದು, ಇಂದು ಈ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು ನೀಡುವ ಸಾಧ್ಯತೆಯಿದೆ.


ನಿರ್ಭಯಾ ಅತ್ಯಾಚಾರಿಗಳ ಗಲ್ಲು ಶಿಕ್ಷೆ ದಿನಾಂಕ ನಿಗದಿಗೆ ದೆಹಲಿ ಕೋರ್ಟ್ ಮಹತ್ವದ ತೀರ್ಪು ಕಾಯ್ದಿರಿಸಿದ್ದು, ಇಂದು ಹೊರಬೀಳುವ ನಿರೀಕ್ಷೆಯಿದೆ. ಜತೆಗೆ ಅತ್ಯಾಚಾರಿ ಅಕ್ಷಯ್ ಠಾಕೂರ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯ ತೀರ್ಪು ಕೂಡಾ ಇಂದೇ ಹೊರಬೀಳುವ ಸಾಧ್ಯತೆಯಿದೆ.

ಫೆಬ್ರವರಿ 1 ರಂದೇ ಈ ನಾಲ್ವರು ಆರೋಪಿಗಳ ಗಲ್ಲು ಶಿಕ್ಷೆ ಜಾರಿಯಾಗಬೇಕಿತ್ತು. ಆದರೆ ಅಪರಾಧಿಗಳಿಗೆ ಕೊನೆಯದಾಗಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಅವಕಾಶವಿದ್ದಿದ್ದರಿಂದ ಶಿಕ್ಷೆ ಜಾರಿ ಮುಂದೂಡಲಾಯಿತು. ಆದರೆ ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆಗೆ ತಡೆ ನೀಡಿದ್ದ ದೆಹಲಿ ಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಮತ್ತು ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments