ನಿರ್ಭಯಾ ಅಪರಾಧಿ ಹೇಳುತ್ತಿರುವುದೆಲ್ಲವೂ ಸುಳ್ಳಿನ ಕಂತೆ!

Webdunia
ಭಾನುವಾರ, 23 ಫೆಬ್ರವರಿ 2020 (09:10 IST)
ನವದೆಹಲಿ: ಇತ್ತೀಚೆಗಷ್ಟೇ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ಪೈಕಿ ಒಬ್ಬಾತ ವಿನಯ್ ಶರ್ಮಾ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡು ಗಾಯಗೊಂಡಿದ್ದಾನೆ. ಆತ ಈಗ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ ಎಂಬಿತ್ಯಾದಿ ಕತೆಗಳೆಲ್ಲವೂ ಬರೀ ಸುಳ್ಳು ಎಂದು ತಿಹಾರ್ ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ವಿನಯ್ ಪರ ವಕೀಲರು ದೆಹಲಿಯ ಸ್ಥಳೀಯ ಕೋರ್ಟ್ ಗೆ ತನ್ನ ಕಕ್ಷಿದಾರ ಸ್ಕೀಝೋಫ್ರೀನಿಯಾ ಮಾನಸಿಕ ರೋಗದಿಂದ ಬಳಲುತ್ತಿದ್ದಾನೆ. ಆತನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದೆಲ್ಲಾ ವಾದ ಮಂಡಿಸಿದ್ದರು. ಈ ಸಂಬಂಧ ಕೋರ್ಟ್ ತಿಹಾರ್ ಜೈಲು ಅಧಿಕಾರಿಗಳಿಗೆ ವಿವರಣೆ ಕೇಳಿ ನೋಟಿಸ್ ನೀಡಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಜೈಲು ಅಧಿಕಾರಿಗಳು ಆತ ಹೇಳಿದ್ದೆಲ್ಲವೂ ಸುಳ್ಳಿನ ಕಂತೆ. ಆತ ಮಾನಸಿಕವಾಗಿ ಆರೋಗ್ಯವಾಗಿಯೇ ಇದ್ದಾನೆ. ಇದೆಲ್ಲಾ ಗಲ್ಲು ತಪ್ಪಿಸಿಕೊಳ್ಳಲು ಮಾಡುತ್ತಿರುವ ನಾಟಕ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮುಂದಿನ ಸುದ್ದಿ
Show comments