ನಿರ್ಭಯಾ ರೇಪಿಸ್ಟ್ ಗಳ ಗಲ್ಲಿಗೇರಿಸಲು ಹಗ್ಗ ಸಿದ್ಧ

Webdunia
ಬುಧವಾರ, 11 ಡಿಸೆಂಬರ್ 2019 (10:04 IST)
ನವದೆಹಲಿ: 2012 ರಲ್ಲಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ದೋಷಿಗಳನ್ನು ಗಲ್ಲಿಗೇರಿಸಲು ತಿಹಾರ್ ಜೈಲ್ ನಲ್ಲಿ ಸಿದ್ಧತೆ ಆರಂಭವಾಗಲಿದೆ.


ಪ್ರಕರಣದ ಎಲ್ಲಾ ನಾಲ್ವರು ಆರೋಪಿಗಳಿಗೆ ನೇಣು ಶಿಕ್ಷೆ ಜಾರಿಗೊಳಿಸಲು ಹಗ್ಗ ಸಿದ್ಧ ಮಾಡಿಕೊಡಲು ಬಿಹಾರ ಬಕ್ಸಾರ್ ಜಿಲ್ಲೆಯ ಪರಿಣಿತರಿಗೆ ಸೂಚಿಸಲಾಗಿದೆ. ಇನ್ನು ಎರಡು ದಿನಗಳೊಳಗೆ ಈ ಹಗ್ಗ ತಿಹಾರ್ ಜೈಲು ತಲುಪುವ ಸಾಧ್ಯತೆಯಿದೆ. ಸದ್ಯಕ್ಕೆ ಹ್ಯಾಂಗ್ ಮ್ಯಾನ್ ಗಳಿಗಾಗಿ ಹುಡುಕಾಟವೂ ನಡೆಸಲಾಗುತ್ತಿದೆ.

ಎಲ್ಲಾ ಸರಿಹೋದರೆ ಇದೇ ತಿಂಗಳು ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗುವ ಸಾಧ‍್ಯತೆಯಿದೆ. ಆರೋಪಿಗಳಲ್ಲೊಬ್ಬನಾದ ಪವನ್ ಕುಮಾರ್ ನನ್ನು ಮಂಡೋಲಿ ಜೈಲ್ ನಿಂದ ತಿಹಾರ್ ಗೆ ವರ್ಗಾವಣೆ ಮಾಡಲಾಗಿದೆ. ಸದ್ಯಕ್ಕೆ ಆರೋಪಿಗಳನ್ನು ಪ್ರತ್ಯೇಕ ಸೆಲ್ ನಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲಿನಲ್ಲಿ ಇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments