Daily Horoscope

36 ವರ್ಷಗಳ ಬಳಿಕ ತಿಹಾರ್ ಜೈಲ್ ನಲ್ಲಿ ಈ ಕುಖ್ಯಾತಿ ಮಾಡುತ್ತಿರುವವರು ನಿರ್ಭಯಾ ರೇಪಿಸ್ಟ್ ಗಳು!

Webdunia
ಗುರುವಾರ, 12 ಡಿಸೆಂಬರ್ 2019 (09:37 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳಿಗೆ ಶಿಕ್ಷೆ ಜಾರಿಯಾಗುವ ದಿನ ಹತ್ತಿರ ಬರುತ್ತಿದೆ.


ಗಲ್ಲು ಶಿಕ್ಷೆಯಲ್ಲೂ ಈ ನಾಲ್ವರು ಅಪರಾಧಿಗಳು ದಾಖಲೆಯೊಂದನ್ನು ಮಾಡುತ್ತಿದ್ದಾರೆ. ದೆಹಲಿಯಲ್ಲಿರುವ ಏಷ್ಯಾದ ಅತೀ ದೊಡ್ಡ ಜೈಲು ಎನಿಸಿಕೊಂಡಿರುವ ತಿಹಾರ್ ಜೈಲ್ ನಲ್ಲಿ ಕೊನೆಯ ಬಾರಿಗೆ ಗಲ್ಲು ಶಿಕ್ಷೆಯಾಗಿದ್ದು ಉಗ್ರ ಅಫ್ಜಲ್ ಗುರುವಿಗೆ.

ಆದರೆ ಈ ಬಾರಿ ಒಂದೇ ಬಾರಿಗೆ ನಾಲ್ವರು ನೀಚರಿಗೆ ಗಲ್ಲು ಶಿಕ್ಷೆ ಜಾರಿಯಾಗುತ್ತಿದೆ. ಈ ರೀತಿ ಒಂದೇ ಬಾರಿಗೆ ನಾಲ್ವರು ಗಲ್ಲು ಶಿಕ್ಷೆಗೆ ಗುರಿಯಾಗಿರುವುದು 1983 ರಲ್ಲಿ. ಅದಾದ ಬಳಿಕ ನಿರ್ಭಯಾ ಅಪರಾಧಿಗಳೇ ಈ ರೀತಿ ಒಂದೇ ಬಾರಿಗೆ ನಾಲ್ವರು ಗಲ್ಲು ಶಿಕ್ಷೆಗೆ ಗುರಿಯಾಗುತ್ತಿರುವ ಕುಖ್ಯಾತಿಗೆ ಒಳಗಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments