Webdunia - Bharat's app for daily news and videos

Install App

ನಿರ್ಮಲಾ ಪ್ಯಾಕೇಜ್ 2 ನಲ್ಲಿ ಏನೇನಿರುತ್ತೆ?

Webdunia
ಗುರುವಾರ, 14 ಮೇ 2020 (09:44 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದೂ ಕೂಡಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಕೃಷಿ ವಲಯ ಇಂದು ಹೆಚ್ಚು ನಿರೀಕ್ಷೆಯಿಟ್ಟುಕೊಂಡಿದೆ.


ನಿನ್ನೆಯಂತೆ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ನಿರ್ಮಲಾ ಸೀತಾರಾಮನ್ ಹೊಸ ಯೋಜನೆಗಳ ಘೋಷಣೆ ಮಾಡಲಿದ್ದಾರೆ. ಕಾರ್ಮಿಕ ಮತ್ತು ಕೃಷಿ ವಲಯಕ್ಕೆ ಇಂದಿನ ಪ್ಯಾಕೇಜ್ ನಲ್ಲಿ ಹೆಚ್ಚು ಒತ್ತು ಸಿಗಲಿದೆ.

ಕೃಷಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಯಂತ್ರೋಪಕರಣಗಳ ಖರೀದಿಗೆ ಪ್ರೋತ್ಸಾಹ ಇತ್ಯಾದಿ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments