Webdunia - Bharat's app for daily news and videos

Install App

Central Budget 2025: ದೇಶದ ಆರ್ಥಿಕತೆ ಹೇಗಿದೆ, ನಿರ್ಮಲಾ ಸೀತಾರಾಮನ್ ಕೊಟ್ಟ ಲೆಕ್ಕ ಇಲ್ಲಿದೆ

Krishnaveni K
ಶುಕ್ರವಾರ, 31 ಜನವರಿ 2025 (15:57 IST)
ನವದೆಹಲಿ: ಕೇಂದ್ರ ಬಜೆಟ್ 2025 ಕ್ಕೆ ಪೂರ್ವಭಾವಿಯಾಗಿ ದೇಶದ ಆರ್ಥಿಕತೆ ಹೇಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೆಕ್ಕ ಕೊಟ್ಟಿದ್ದು ಅದರ ವಿವರ ಇಲ್ಲಿದೆ.

ಕೇಂದ್ರ ಬಜೆಟ್ ಗೆ ಮುಂಚಿತವಾಗಿ ಪ್ರತೀ ಸರ್ಕಾರವು ವಾರ್ಷಿಕ ದಾಖಲೆಯನ್ನು ನೀಡುತ್ತದೆ. ಇದನ್ನು ಆರ್ಥಿಕ ಸಮೀಕ್ಷೆ ಎಂದು ಕರೆಯಲಾಗುತ್ತದೆ. ನಿರ್ಮಲಾ ಸಿತಾರಾಮನ್ ನೀಡಿರುವ ಲೆಕ್ಕದ ಪ್ರಕಾರ 2025-26 ನೇ ಹಣಕಾಸು ವರ್ಷದಲ್ಲಿ 6.3%-6.8% ಜಿಡಿಪಿ ಬೆಳವಣಿಗೆ ನಿರೀಕ್ಷಿಸಬಹುದಾಗಿದೆ.

ಆರ್ಥಿಕ ಸಮೀಕ್ಷೆಯ ವಿವರ
ವಿತ್ತ ಸಚಿವೆ ಮಂಡಿಸಿದ ಆರ್ಥಿಕ ಸಮೀಕ್ಷೆ ಪ್ರಕಾರ ವಾಣಿಜ್ಯ ಬ್ಯಾಂಕ್ ಗಳ ಒಟ್ಟು ಅನುತ್ಪಾದಕ ಆಸ್ತಿಗಳ ಅನುಪಾತದಲ್ಲಿ ಸ್ಥಿರವಾಗಿ ಇಳಿಕೆಯಾಗಿದೆ. ನಿಗದಿತ ವಾಣಿಜ್ಯ ವಾಣಿಜ್ಯ ಬ್ಯಾಂಕ್ ಗಳ ಅನುತ್ಪಾದಕ ಆಸ್ತಿಗಳ ಅನುಪಾತದಲ್ಲಿ 2018 ರಲ್ಲಿದ್ದ ಗರಿಷ್ಠ ಮಟ್ಟದಿಂದ ಈಗ 2.6% ಕಡಿಮೆಯಾಗಿದೆ.

ಒಟ್ಟಾರೆ ರಫ್ತು ಮೊದಲ ಒಂಭತ್ತು ತಿಂಗಳಲ್ಲಿ ಸ್ಥಿರವಾಗಿದ್ದು 6% ವಾರ್ಷಿಕ ಬೆಳವಣಿಗೆ ಕಂಡಿದೆ. ವಿದೇಶೀ ಬಂಡವಾಳ ಹೂಡಿಕೆ ಇನ್ನಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. 2024 ರಲ್ಲಿ ಮೊದಲ 8 ತಿಂಗಳಲ್ಲಿ ವಿದೇಶೀ ಹೂಡಿಕೆ 47.2 ಶತಕೋಟಿ ಡಾಲರ್ ಹೂಡಿಕೆಯಾಗಿದ್ದರೆ 2025 ರಲ್ಲಿ 55.6% ಗೆ ಏರಿಕೆಯಾಗುವ ನಿರೀಕ್ಷೆಯಿದೆ. ಭಾರತದ ವಿಮಾ ಮಾರುಕಟ್ಟೆ, ಪಿಂಚಣಿ ವಲಯವೂ ಬೆಳವಣಿಗೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments