ಈ ಬಾರಿಯ ಬಜೆಟ್‌ ಮೂಲಕ ದಾಖಲೆ ಸೃಷ್ಟಿಸಲಿರುವ ನಿರ್ಮಲಾ ಸೀತಾರಾಮನ್

Sampriya
ಭಾನುವಾರ, 7 ಜುಲೈ 2024 (11:19 IST)
Photo Courtesy X
ನವದೆಹಲಿ: ಇದೇ 22ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12ರವರೆಗೂ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಶನಿವಾರ ಹೇಳಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು ಬಜೆಟ್ ಮಂಡಿಸಲಿದ್ದಾರೆ.

ಮಾಹಿತಿ ಪ್ರಕಾರ ಬಜೆಟ್ ಅಧಿವೇಶನಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯನ್ನು ಒಳಗೊಂಡ ಸಂಸತ್ ಅಧಿವೇಶನ ಕರೆಯುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾದ ನಂತರ ಇದು ಮೊದಲ ಬಜೆಟ್ ಇದಾಗಿದ್ದು, ನಿರೀಕ್ಷೆಗಳು ಭಾರೀ ಹೆಚ್ಚಾಗಿದೆ.   ಹಣಕಾಸು ಸಚಿವರಾಗಿದ್ದ ಮೊರಾರ್ಜಿ ದೇಸಾಯಿ ಐದು ಬಾರಿ ವಾರ್ಷಿಕ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗಾಗಲೇ, ನಿರ್ಮಲಾ ಅವರು ಈ ದಾಖಲೆಯನ್ನು ಸರಿಗಟ್ಟಿದ್ದಾರೆ. 2024 25ನೇ ಸಾಲಿನ ಬಜೆಟ್‌ ಮಂಡಿಸಿದರೆ ಸತತ ಏಳನೇ ಬಾರಿಗೆ ಬಜೆಟ್‌ ಮಂಡಿಸಿದ ದೇಶದ ಮೊದಲ ಹಣಕಾಸು ಸಚಿವೆ ಎಂಬ ದಾಖಲೆ ಬರೆಯಲಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments