ಕಾಶ್ಮೀರ ಬಗ್ಗೆ ನಿರ್ಮಲಾ ಸೀತಾರಾಮನ್ ಪ್ರಶ್ನೆ?

Webdunia
ಗುರುವಾರ, 24 ಮಾರ್ಚ್ 2022 (07:24 IST)
ನವದೆಹಲಿ : ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ಯುವ ಕೆಲಸವನ್ನು ಯಾಕೆ ಮಾಡಿದರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶ್ನಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ನೆಹರೂ ಅವರು ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ಯುವ ಮೂಲಕ ಅದನ್ನು ಅಂತಾರಾಷ್ಟ್ರೀಯ ವಿಷಯವನ್ನಾಗಿಸಿದ್ದಾರೆ. ಇದು ಆಂತರಿಕ ವಿಚಾರವಾಗಿರುವುದರಿಂದ ಜಾಗತಿಕ ವೇದಿಕೆಗೆ ಹೋಗಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. 

ಭಾರತ ಮತ್ತು ಪಾಕಿಸ್ತಾನದ ನಡುವೆ ಮೊದಲ ಯುದ್ಧ ಪ್ರಾರಂಭವಾದ ನಂತರ 1948ರ ಜನವರಿಯಂದು ನೆಹರೂ ಅವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಮನವಿ ಮಾಡಿದ್ದರು.
.
ಜಮ್ಮು ಮತ್ತು ಕಾಶ್ಮೀರಕ್ಕೆ 2022-23ನೇ ಸಾಲಿನಲ್ಲಿ 1.42 ಲಕ್ಷ ಕೋಟಿ ರೂ. ಹಣ ಮೀಸಲಿಡಲು ಬಜೆಟ್ಗೆ ಸಂಸತ್ ಬುಧವಾರ ಅನುಮೋದನೆ ನೀಡಿತು.

ರಾಜ್ಯಸಭೆಯು ಸಂಬಂಧಿತ ಮಸೂದೆಗಳನ್ನು ಲೋಕಸಭೆಗೆ ಹಿಂದಿರುಗಿಸಿತು. ಲೋಕಸಭೆಯು ಮಾರ್ಚ್ 14 ರಂದು ಮಸೂದೆಗಳನ್ನು ಅಂಗೀಕರಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments