Webdunia - Bharat's app for daily news and videos

Install App

ಮುಂಬೈಗೆ ಇಂದು ‘ನಿಸರ್ಗ’ದ ಭೀತಿ

Webdunia
ಬುಧವಾರ, 3 ಜೂನ್ 2020 (10:20 IST)
ಮುಂಬೈ: ಕೊರೋನಾದಿಂದ ತತ್ತರಿಸಿರುವ ಮುಂಬೈ ಮಹಾನಗರಕ್ಕೆ ಇಂದು ನಿಸರ್ಗ ಚಂಡಮಾರುತದ ಅಪ್ಪಳಿಸಿದ್ದು, ಭೀತಿಯ ವಾತಾವರಣ ಮನೆ ಮಾಡಿದೆ.


ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ  ವಾಯುಭಾರ ಕುಸಿತದ ತೀವ್ರವಾಗಿರುವ ಹಿನ್ನಲೆಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಮುಂಬೈಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಚಂಡಮಾರುತ ಹಿನ್ನಲೆಯಲ್ಲಿ ರಾಜ್ಯ ಮತ್ತು ಕೇರಳದಲ್ಲೂ ಭಾರೀ ಮಳೆಯಾಗುತ್ತಿದೆ. ಕೊರೋನಾದಿಂದಾಗಿ ಈಗಾಗಲೇ ಸಾಕಷ್ಟು ಆರ್ಥಿಕ ಸಂಕಷ್ಟಕ್ಕೀಡಾಗಿರುವ ವಾಣಿಜ್ಯ ನಗರಿ ಮುಂಬೈಗೆ ಚಂಡಮಾರುತ ಮತ್ತಷ್ಟು ನಷ್ಟ ಉಂಟುಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments