Webdunia - Bharat's app for daily news and videos

Install App

60 ರ ವಯಸ್ಸಲ್ಲಿ ನೀತಾ ಅಂಬಾನಿ ಭರ್ಜರಿ ಡ್ಯಾನ್ಸ್

geetha
ಸೋಮವಾರ, 4 ಮಾರ್ಚ್ 2024 (15:20 IST)
ಗುಜರಾತ್‌ : ಅದ್ದೂರಿ ಸೆಟ್‌ ನಲ್ಲಿ “ವಿಶ್ವಂಭರೇತಿ” ಎಂಬ ಗಣೇಶನ ಭಕ್ತಿಗೀತೆಯೊಂದಕ್ಕೆ ನೀತಾ ಅಂಬಾನಿ ತಮ್ಮ ನೃತ್ಯ ಕಲೆಯನ್ನು ಪ್ರದರ್ಶಿಸಿದರು. ಸ್ವಯಂ ನೃತ್ಯಪಟುವಾಗಿರುವ ನೀತಾ ಅಂಬಾನಿ ನೃತ್ಯಪಟುಗಳಿಂದ ತರಬೇತಿಯನ್ನೂ ಪಡೆಯುತ್ತಿದ್ದಾರೆ.ಕಳೆದ ವರ್ಷ ತಮ್ಮ ನೃತ್ಯ ಸಂಗೀತ ಸಂಸ್ಥೆಗೆ ಚಾಲನೆ ನೀಡುವ ಸಂದರ್ಭದಲ್ಲಿ ನೀತಾ ಅಂಬಾನಿ ಅವರು , ರಘುಪತಿ ರಾಘವ ರಾಜಾರಾಂ ಗೀತೆ ನರ್ತಿಸಿದ್ದರು.

ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್‌ ನಡುವಿನ ವಿವಾಹೋತ್ಸವ ರಾಷ್ಟ್ರೀಯ ಹಬ್ಬದಂತೆ ಆಚರಿಸಲ್ಪಡುತ್ತಿದೆ. ದೇಶದ ಪ್ರಮುಖ ಗಣ್ಯರು ಮತ್ತು ಸೆಲೆಬ್ರಿಟಿಗಳು ಅನಂತ್‌ ಮತ್ತು ರಾಧಿಕಾ ಪ್ರಿವೆಡಿಂಗ್‌ ನಲ್ಲಿ ಪಾಲ್ಗೊಂಡಿದ್ದಾರೆ.ಇದೇ ವೇಳೆ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ರಿಲೈಯನ್ಸ್‌ ಫೌಂಡೇಶನ್‌ ಸ್ಥಾಪಕ ಅಧ್ಯಕ್ಷೆ ನೀತಾ ಅಂಬಾನಿ ಅದ್ಭುತವಾಗಿ ನೃತ್ಯ ಪ್ರದರ್ಶನ ನಡೆಸಿಕೊಟ್ಟಿದ್ದಾರೆ. ವಿಶೇಷ ನೃತ್ಯ ಪರಿಣತರ ಸಮೂಹ ನೀತಾ ಅಂಬಾನಿಗೆ ಸಾಥ್‌ ನೀಡಿದ್ದಾರೆ . ನೀತಾ ಅಂಬಾನಿಯ ನೃತ್ಯಕ್ಕೆಂದೇ ಬಹುಕೋಟಿ ರೂ. ವೆಚ್ಚದಲ್ಲಿ ವಿಶೇಷ ಸೆಟ್‌ , ದೀಪಾಲಂಕಾರಗಳನ್ನೂ  ಸಹ ಏರ್ಪಡಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲಿಡಬೇಕು: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿವಾದ

ದಾನ ಧರ್ಮ ಮಾಡುವ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments