Webdunia - Bharat's app for daily news and videos

Install App

ನೀತಿ ಆಯೋಗ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್‌ ಕುಮಾರ್‌ ದಿಢೀರ್‌ ರಾಜೀನಾಮೆ

Webdunia
ಶನಿವಾರ, 23 ಏಪ್ರಿಲ್ 2022 (16:19 IST)
ಕೇಂದ್ರ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀವ್‌ ಕುಮಾರ್‌ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ಜಾಗಕ್ಕೆ ಕೂಡಲೇ ಕೇಂದ್ರ ಸರಕಾರ ಸುಮನ್‌ ಕೆ ಬೆರಿ ಅವರನ್ನು ನೇಮಿಸಿದೆ.
ಏಪ್ರಿಲ್‌ ೩೦ಕ್ಕೆ ರಾಜೀವ್‌ ಕುಮಾರ್‌ ಅವರ ಅವಧಿ ಮುಕ್ತಾಯಗೊಳ್ಳುತ್ತಿತ್ತು. ಆದರೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅವರು ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ.
ವಿಸಿ ಅರವಿಂದ್‌ ಶೈಕ್ಷಣಿಕ ವೃತ್ತಿಜೀವನಕ್ಕೆ ಮರಳುವ ಉದ್ದೇಶದಿಂದ ರಾಜೀನಾಮೆ ನೀಡಿದ ನಂತರ ರಾಜೀವ್‌ ಕುಮಾರ್‌ ಅಧಿಕಾರ ಪಡೆದಿದ್ದು, ಆರ್ಥಿಕ ತಜ್ಞರಾಗಿ ಗುರುತಿಸಿಕೊಂಡಿದ್ದ ಅವರು ೨೦೧೭ರಲ್ಲಿ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು.
ಇದೇ ವೇಳೆ ಸುಮನ್‌ ಕೆ ಬೆರಿ ಮೇ ೧ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸುಮನ್‌ ಕೆ ಬೆರಿ ಇದಕ್ಕೂ ಮುನ್ನ ರಾಷ್ಟ್ರೀಯ ಅಪ್ಲೈಡ್‌ ಎಕಾನಾಮಿಕ್‌ ರಿಸರ್ಚರ್ಸ್‌ (ಎನ್‌ ಸಿಎಇಆರ್)‌ ಪ್ರಧಾನ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಪ್ರತಿಭಟನೆಗೆ ಕ್ಷಣಗಣನೆ: ಸಂಚಾರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

ಮುಂದಿನ ಸುದ್ದಿ
Show comments