ಪ್ರಧಾನಿ ಮೋದಿ, ಅಮಿತ್ ಶಾಗೆ ತವರಿನಲ್ಲಿ ಎದುರಾಗಿದ್ದ ತಲೆನೋವು ವಾಸಿಯಾಯ್ತು!

Webdunia
ಭಾನುವಾರ, 31 ಡಿಸೆಂಬರ್ 2017 (12:50 IST)
ಅಹಮ್ಮದಾಬಾದ್: ಗುಜರಾತ್ ನಲ್ಲಿ ನೂತನ ಸರ್ಕಾರ ರಚಿಸಲು ಹೊರಟಿದ್ದ ಬಿಜೆಪಿಗೆ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅಸಮಾಧಾನ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಅದು ಉಪಶಮನವಾಗಿದೆ.
 

ಪ್ರಮುಖ ಖಾತೆಗಳನ್ನು ನೀಡದೇ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಕ್ಕೆ ನಿತಿನ್ ಪಟೇಲ್ ಅಸಮಾಧಾನಗೊಂಡಿದ್ದರು. ಈ ಹಿನ್ನಲೆಯಲ್ಲಿ ಪ್ರಬಲ ಪಟೇಲ್ ಸಮುದಾಯದ ಮುಖಂಡ ನಿತಿನ್ ಪಟೇಲ್ ಬಿಜೆಪಿ ನಾಯಕತ್ವದ ವಿರುದ್ಧ ತಿರುಗಿಬಿದ್ದಿದ್ದರು.

ಇದೀಗ  ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆಗೆ ಮಾತುಕತೆ ನಡೆಸಿ ಭರವಸೆ ಸಿಕ್ಕ ಬಳಿಕ ಅಧಿಕಾರ ಸ್ವೀಕರಿಸುತ್ತಿರುವುದಾಗಿ ನಿತಿನ್ ಪಟೇಲ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬಿಜೆಪಿ ಭಿನ್ನಮತಕ್ಕೆ ತಾತ್ಕಾಲಿಕ ಬ್ರೇಕ್ ಸಿಕ್ಕಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments