ಸ್ವಂತ ಮಗುವನ್ನು ಕೊಲ್ಲಲು ಹೇಗೆ ಸಾಧ್ಯ..? ನಿತೀಶ್ ಕುಮಾರ್ ಪ್ರಶ್ನೆ

Webdunia
ಗುರುವಾರ, 13 ಜುಲೈ 2017 (13:12 IST)
ಪಾಟ್ನಾ:ಮಹಾಮೈತ್ರಿಯಲ್ಲಿ ಮೂಡಿರುವ ಬಿರುಕು ಕುರಿತಂತೆ ಸ್ಪಷ್ಟನೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಮ್ಮದೇ ಮಗುವನ್ನು ನಾವು ಕೊಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಕಾಂಗ್ರೆಸ್ ಬಗ್ಗೆ ಜೆಡಿಯು ಅಸಮಾಧಾನಗೊಂಡಿರುವ ಬೆನ್ನಲ್ಲೇ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ದೂರವಾಣಿ ಕರೆ ಮುಖಾಂತರ ಮಾತುಕತೆ ನಡೆಸಿದ್ದು, ಮಾತುಕತೆ ವೇಳೆ ಆರ್'ಜೆಡಿ-ಜೆಡಿಯು ಬಿಕ್ಕಿಟ್ಟಿನ ಬಗ್ಗೆ ಎದ್ದಿರುವ ಊಹಾಪೋಹಗಳಿಗೆ ನಿತೀಶ್ ಕುಮಾರ್ ತೆರೆ ಎಳೆದಿದ್ದಾರೆ ಎನ್ನಲಾಗಿದೆ.
 
ಮಹಾಮೈತ್ರಿ ಕುರಿತಂತೆ ಮೂಡಿರುವ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿರುವ ನಿತೀಶ್ ಕುಮಾರ್ ಅವರು, ಇದು ನಮ್ಮ ಸ್ವಂತ ಮಗು, ಸ್ವಂತ ಮಗುನ್ನು ಹೇಗೆ ಕೊಲ್ಲಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments