Webdunia - Bharat's app for daily news and videos

Install App

ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Webdunia
ಬುಧವಾರ, 10 ಆಗಸ್ಟ್ 2022 (14:00 IST)
ಪಾಟ್ನಾ : ಬಿಹಾರದಲ್ಲಿ ಬಿಜೆಪಿಗೆ ಗುಡ್ಬೈ ಹೇಳಿದ ನಿತೀಶ್ ಕುಮಾರ್ ಅವರು ತಮ್ಮದೇ ದಾಖಲೆಯನ್ನು ಮುರಿದು ಬುಧವಾರ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರ್ಜೆಡಿ ನಾಯಕ, ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರು 7 ವರ್ಷಗಳ ಹಿಂದೆ ತೊರೆದಿದ್ದ ಸ್ಥಾನವನ್ನು ಮರಳಿ ಪಡೆದಿದ್ದು, ಈ ಮೂಲಕ ಬಿಹಾರದ ಉಪ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

7 ವರ್ಷಗಳ ಹಿಂದೆ ತೇಜಸ್ವಿ ಯಾದವ್ ಮೇಲೆ ಭ್ರಷ್ಟಾಚಾರದ ಆರೋಪ ಬಂದ ಹಿನ್ನೆಲೆಯಲ್ಲಿ ಸರ್ಕಾರ ಪತನಗೊಂಡಿತ್ತು. ಈಗ ಮತ್ತೆ ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ಜೋಡಿಯಾಗಿ 7 ರ್ಷಗಳ ಬಳಿಕ ಸಿಎಂ ಹಾಗೂ ಉಪ ಮುಖ್ಯಮಂತ್ರಿಯಾಗಿ ಮರಳಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments