ನಿತೀಶ್‌ ವಿಶ್ವಾಸಮತ ಸಾಬೀತಿಗೂ ಮುನ್ನ ಸ್ಪೀಕರ್‌ ಗೆ ಗೇಟ್‌ ಪಾಸ್‌!

geetha
ಸೋಮವಾರ, 12 ಫೆಬ್ರವರಿ 2024 (19:42 IST)
ಬಿಹಾರ :  ಕಳೆದ ತಿಂಗಳಷ್ಟೇ ಐಎನ್‌ಡಿಐಎ ಒಕ್ಕೂಟವನ್ನು ತೊರೆದು ಹೊರಬಂದಿದ್ದ ನಿತೀಶ್‌ ಕುಮಾರ್‌, ಬಿಜೆಪಿ ಜೊತೆಗೆ ಕೈ ಜೋಡಿಸಿದ್ದರು. ಬಳಿಕ 9 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆರ್‌ಜೆಡಿ ಜೊತೆಗಿನ ಸಖ್ಯ ತೊರೆದು ಬಿಜೆಪಿ ಜೊತೆಗೆ ಮೈತ್ರಿ ಬೆಳೆಸಿಕೊಂಡಿರುವ ಬಿಹಾರದ ಮುಖ್ಯ ಮಂತ್ರಿ ನಿತೀಶ್‌ ಕುಮಾರ್‌ ಇಂದು ಸದನದಲ್ಲಿ ತಮ್ಮ ವಿಶ್ವಾಸಮತವನ್ನು ಸಾಬೀತುಪಡಿಸಲಿದ್ದಾರೆ. ಇದಕ್ಕೂ ಮುನ್ನವೇ ಸ್ಪೀಕರ್ ಅವಧ್‌ ಬಿಹಾರಿ ಚೌದರಿ ಅವರನ್ನು ಸ್ಪೀಕರ್‌ ಸ್ಥಾನದಿಂದ ಕೆಳಗಿಳಿಸುವಂತೆ ಬಿಹಾರದ ಅಧಿವೇಶನದಲ್ಲಿ ನಿರ್ಣಯ ಮಂಡಿಸಲಾಗಿದೆ.

245 ಮಂದಿ ಶಾಸಕರಿರುವ ಬಿಹಾರದಲ್ಲಿ ಜೆಡಿಯು -45 ಶಾಸಕರನ್ನು ಹೊಂದಿದೆ. ಬಿಜೆಪಿ -79 ಹಾಗೂ ಹಿಂದೂಸ್ಥಾನಿ ಆವಮ್‌ ಮೋರ್ಚಾ (ಎಸ್‌) ನಾಲ್ಕು ಸ್ಥಾನಗಳನ್ನು ಹೊಂದಿದೆ. 115 ಮಂದಿಯ ಬಲವಿರುವ ಕಾಂಗ್ರೆಸ್‌ ಮತ್ತುಆರ್‌ಜೆಡಿ ವಿರುದ್ದ ಇಂದು ನಿತೀಶ್‌ ವಿಶ್ವಾಸಮತ ಸಾಬೀತುಪಡಿಸಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments