ನಿತೀಶ್‌ ರಾಜಕೀಯ ಭವಿಷ್ಯ ಸುರಕ್ಷಿತ

geetha
ಶುಕ್ರವಾರ, 26 ಜನವರಿ 2024 (19:40 IST)
ಬಿಹಾರ್‌ :  ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಈಗ ರಾಜಕೀಯ ಸ್ಥಿರತೆ ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ದೇಶದ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಗೌರವಿಸುವ ರಾಷ್ಟ್ರವಾದಿ ಪಕ್ಷಗಳೆಲ್ಲಾ ಒಗ್ಗಟ್ಟಾಗಲೇಬೇಕಿದೆ ಎಂದು ಹೇಳಿದರು. 

 ಐಎನ್‌ಡಿಐಎ ಒಕ್ಕೂಟದೊಂದಿಗೆ ಆರ್‌ಜೆಡಿ ಮೈತ್ರಿ ಕಡಿದುಕೊಂಡ ಕುರಿತು ಯೋಗ ಗುರು ರಾಮ್‌ ದೇವ್‌ ಬಾಬಾ ಪ್ರತಿಕ್ರಿಯೆ ನೀಡಿದ್ದಾರಿ .ಸಿಎಂ ನಿತೀಶ್‌ ಕುಮಾರ್‌ ಅವರೂ ಸಹ ಪ್ರವಾಹದೊಂದಿಗೇ ಸಾಗಲು ನಿರ್ಧರಿಸಿದ್ದು, ಅವರ ರಾಜಕೀಯ ಭವಿಷ್ಯ  ಸುರಕ್ಷಿತವಾಗಿರಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಐಎನ್‌ಡಿಐಎ ಒಕ್ಕೂಟ ತೊರೆದ ಬೆನ್ನಲ್ಲೇ ಆರ್‌ಜೆಡಿ ಕೂಡ ಮೈತ್ರಿಕೂಟದಿಂದ ಬೇರ್ಪಟ್ಟಿದ್ದಾರೆ. ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲೇ ಇದು ಕಾಂಗ್ರೆಸ್‌ ಪಕ್ಷಕ್ಕೆ ಆರಂಭಿಕ ಆಘಾತ ನೀಡಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments