ಗೋವು ಮಾತೆ ಅಲ್ಲ, ಗೋಮಾಂಸ ಸೇವನೆ ತಪ್ಪಲ್ಲ!

Webdunia
ಭಾನುವಾರ, 26 ಡಿಸೆಂಬರ್ 2021 (10:54 IST)
ಭೋಪಾಲ್ : ಗೋವು ನಮ್ಮ ತಾಯಿ ಅಲ್ಲ, ಗೋಮಾಂಸ ಸೇವನೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಾರ್ವಕರ್ ಅವರೇ ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಭೋಪಾಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಜನಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಹಿಂದುತ್ವ ಮತ್ತು ಹಿಂದೂ ಧರ್ಮಕ್ಕೆ ಯಾವುದೇ ಸಂಬಂಧವಿಲ್ಲ. ಗೋವು ನಮ್ಮ ಮಾತೆಯಲ್ಲ. ಗೋಮಾಂಸ ತಿನ್ನುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ವೀರ್ ಸಾರ್ವಕರ್ ಅವರ ಪುಸ್ತಕದಲ್ಲಿ ಬರೆದಿದ್ದಾರೆ ಎಂದಿದ್ದಾರೆ.

ದಿಗ್ವಿಜಯ್ ಸಿಂಗ್ ಹೇಳಿಕೆ ಕುರಿತಂತೆ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ನಾಯಕರು ಯಾವಾಗಲೂ ಹಿಂದೂಗಳಿಗೆ ಮಾನಹಾನಿ ಮಾಡುವುದರಲ್ಲಿ ನಿರತರಾಗಿದ್ದಾರೆ.

ಹಿಂದೂಗಳ ವಿರುದ್ಧ ಷಡ್ಯಂತ್ರ ಮಾಡಲು ಹಗಲಿರುಳು ಶ್ರಮಿಸುತ್ತಿರುವ ದಿಗ್ವಿಜಯ್ ಸಿಂಗ್ ಅವರೇ ಹಿಂದೂಗಳು ಮತ್ತು ಹಿಂದೂಸ್ತಾನದ ಅಭ್ಯುದಯಕ್ಕಾಗಿ ನೀವು ಶ್ರಮಿಸಿದ್ದರೆ, ಪಾಕಿಸ್ತಾನದಲ್ಲಿ ಜಿನ್ನಾ ಹುಟ್ಟುತ್ತಿರಲಿಲ್ಲ. ಭಯೋತ್ಪಾದನೆಯೂ ಇರುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಮುಂದಿನ ಸುದ್ದಿ
Show comments