Webdunia - Bharat's app for daily news and videos

Install App

ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ!

Webdunia
ಬುಧವಾರ, 22 ಜೂನ್ 2022 (09:40 IST)
ನವದೆಹಲಿ : ಅಗ್ನಿಪಥ್ ಯೋಜನೆ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ರೆಜಿಮೆಂಟಲ್ ಪ್ರಕ್ರಿಯೆಯೂ ಬದಲಾಗುವುದಿಲ್ಲ ಎಂದು ಸೇನಾ ವ್ಯವಹಾರಗಳ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ, ಉದ್ಯೋಗಾಕಾಂಕ್ಷಿಗಳು ಯೋಜನೆ ವಿರೋಧಿಸಿ ನಾವು ಯಾವುದೇ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿಲ್ಲ ಎಂಬುದನ್ನು ನಮಗೆ ಸಾಬೀತುಪಡಿಸಬೇಕು.

ಅಂತಹವರನ್ನು ಮಾತ್ರ ನಾವು ಪರಿಗಣಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.   ಭಾರತದಲ್ಲಿರುವಷ್ಟು ಜನಸಂಖ್ಯಾ ಲಾಭಾಂಶವನ್ನು ಜಗತ್ತಿನ ಯಾವುದೇ ದೇಶ ಹೊಂದಿಲ್ಲ. 50 ರಷ್ಟು ಯುವಕರು 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರು.

ಸೇನೆಯು ಇದರ ಸದುಪಯೋಗ ಪಡೆದುಕೊಳ್ಳಬೇಕು. ನಾವು ಈ ಜನಸಂಖ್ಯಾ ಲಾಭಾಂಶವನ್ನು ಪ್ರತಿಬಿಂಬಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments