Select Your Language

Notifications

webdunia
webdunia
webdunia
webdunia

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ
ನವದೆಹಲಿ , ಬುಧವಾರ, 2 ಆಗಸ್ಟ್ 2023 (10:42 IST)
ಸೋನಿಯಗಾಂಧಿ, ಫಾರೂಕ್ ಅಬ್ದುಲ್ಲಾ ಸೇರಿದಂತೆ ಐವತ್ತಕ್ಕೂ ಹೆಚ್ಚು ಸಂಸದರು ನಿರ್ಣಯಕ್ಕೆ ಬೆಂಬಲ ನೀಡಿದ್ದರು. ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ದಿನಾಂಕ ನಿಗದಿ ಮಾಡಿರುವುದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ವಿರೋಧ ಪಕ್ಷಗಳ ಉಪಸ್ಥಿತಿಯಿಲ್ಲದೆ ಅವಿಶ್ವಾಸ ನಿರ್ಣಯ ಚರ್ಚೆಯ ದಿನಾಂಕ ಅಂತಿಮಗೊಳಿಸಲಾಗಿದೆ ಎಂದು ಆರೋಪಿಸಿವೆ. ಆಗಸ್ಟ್ 8ರಿಂದ 10ರ ಬದಲಿಗೆ ನಾಳೆಯೇ ಚರ್ಚೆ ನಡೆಯಬೇಕು ಎಂದು ಹಲವು ನಾಯಕರು ಪಟ್ಟು ಹಿಡಿದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ 8ರಿಂದ 10ರವರೆಗೆ ಲೋಕಸಭೆಯಲ್ಲಿ ಚರ್ಚೆ