Webdunia - Bharat's app for daily news and videos

Install App

ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನಕ್ಕೆ ಒಮ್ಮತವಿಲ್ಲ: ವೆಂಕಯ್ಯನಾಯ್ಡು

Webdunia
ಸೋಮವಾರ, 30 ಮೇ 2016 (20:05 IST)
ದೆಹಲಿ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳಾಗದಿರುವುದರಿಂದ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಸರ್ವಸಮ್ಮತಿ ದೊರೆಯುತ್ತಿಲ್ಲ ಎಂದು ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ.
 
ದೆಹಲಿಗೆ  ರಾಜ್ಯ ದರ್ಜೆ ನೀಡುವ ಬಗ್ಗೆ ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದಿದೆ. ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಾಂಗ್ರೆಸ್ ಪಕ್ಷದ ಬದಲಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ಕಾಂಗ್ರೆಸ್ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದರೂ  ರಾಜ್ಯದ ದರ್ಜೆ ನೀಡಲಿಲ್ಲ ಎಂದು ತಿಳಿಸಿದ್ದಾರೆ. 
 
ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು. ದೆಹಲಿಗೆ  ರಾಜ್ಯದ ದರ್ಜೆ ನೀಡುವ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿದ್ದರು.
 
ಆಮ್ ಆದ್ಮಿ ಪಕ್ಷದ ಸರಕಾರ ಮೇ 18 ರಂದು ದೆಹಲಿಗೆ  ರಾಜ್ಯ ಮಸೂದೆಯನ್ನು ಬಿಡುಗಡೆಗೊಳಿಸಿತ್ತು. ಮಸೂದೆಯಲ್ಲಿ ಪೊಲೀಸ್, ಭೂಮಿ, ನಗರಸಭೆಗಳು ಮತ್ತು ಅಧಿಕಾರಿ ವರ್ಗವನ್ನು ರಾಜ್ಯ ಸರಕಾರದ ಆಧೀನಕ್ಕೆ ನೀಡುವಂತೆ ಒತ್ತಾಯಿಸಿತ್ತು.
 
ಕೇಜ್ರಿವಾಲ್ ಅವರ  ರಾಜ್ಯ ಮಸೂದೆಯ ಪ್ರಕಾರ, ಎನ್‌ಡಿಎಂಸಿ ಪ್ರದೇಶವನ್ನು ರಾಜ್ಯ ಸರಕಾರದ ವ್ಯಾಪ್ತಿಯಿಂದ ಹೊರಗಿಟ್ಟು, ಆ ಪ್ರದೇಶಕ್ಕೆ ಲೆಫ್ಟಿನೆಂಟ್ ಗವರ್ನರ್‌ರನ್ನು ರಾಜ್ಯಪಾಲರನ್ನಾಗಿ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments