ಜಹಂಗೀರ್‌ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ತಡೆ

Webdunia
ಗುರುವಾರ, 21 ಏಪ್ರಿಲ್ 2022 (14:34 IST)
ದೆಹಲಿಯ ಜಹಂಗೀರ್‌ ಬಡಾವಣೆಯಲ್ಲಿ ಒತ್ತುವರಿ ತೆರುವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ.
ಸೋಮವಾರ ನಡೆದ ಕೋಮುಗಲಭೆ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ದಿಢೀರನೆ ಜಹಂಗೀರ್‌ ಬಡಾವಣೆ ತೆರವು ಕಾರ್ಯಾಚರಣೆ ಆರಂಭಿಸಿತು. ಯಾವುದೇ ಮುನ್ಸೂಚನೆ ನೀಡದೇ ಏಕಾಏಕಿ ಮಸೀದಿ ಹಾಗೂ ಮನೆಗಳನ್ನು ಬುಲ್ಡೋಜರ್‌ ಮೂಲಕ ನೆಲಸಮಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಕೂಡಲೇ ತೆರವು ಕಾರ್ಯಾಚರಣೆ ನಿಲ್ಲಿಸಬೇಕು ಎಂದು ಸುಪ್ರೀಂಕೋರ್ಟ್‌ ಆದೇಶದ ಹೊರತಾಗಿಯೂ ಸ್ಥಳೀಯ ಆಡಳಿತ ನೆಲಸಮ ಕಾಮಗಾರಿ ಮುಂದುವರಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರಿಂಕೋರ್ಟ್‌ ಬುಧವಾರ ಎರಡು ಬಾರಿ ಮಧ್ಯಪ್ರವೇಶ ಮಾಡಬೇಕಾಯಿತು.
ಗುರುವಾರ ಬೆಳಿಗ್ಗೆ ತೆರವು ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಿರುವ ಸುಪ್ರೀಂಕೋರ್ಟ್‌, ಕೂಡಲೇ ಸಮಗ್ರ ವರದಿ ನೀಡುವಂತೆ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಹೃದಯದ ಆರೋಗ್ಯಕ್ಕೆ ಡಾ ದೇವಿಪ್ರಸಾದ್ ಶೆಟ್ಟಿಯವರ ಈ ಟಿಪ್ಸ್ ತಪ್ಪದೇ ಫಾಲೋ ಮಾಡಿ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ಮುಂದಿನ ಸುದ್ದಿ
Show comments