Select Your Language

Notifications

webdunia
webdunia
webdunia
webdunia

ವಿದ್ಯಾವಂತರ್ಯಾರೂ ನಾಲ್ಕು ಮದುವೆಯಾಗಲ್ಲ : ನಿತಿನ್ ಗಡ್ಕರಿ

ವಿದ್ಯಾವಂತರ್ಯಾರೂ ನಾಲ್ಕು ಮದುವೆಯಾಗಲ್ಲ : ನಿತಿನ್ ಗಡ್ಕರಿ
ನವದೆಹಲಿ , ಶನಿವಾರ, 10 ಡಿಸೆಂಬರ್ 2022 (10:27 IST)
ದಿಸ್ಪುರ್ : ವಿಶ್ವದಲ್ಲಿ ಎರಡು ನಾಗರಿಕ ಸಂಹಿತೆಯನ್ನು ಹೊಂದಿರುವ ಮುಸ್ಲಿಂ ರಾಷ್ಟ್ರ ಯಾವುದೂ ಇಲ್ಲ. ಮುಸ್ಲಿಂ ಸಮುದಾಯದಲ್ಲಿರುವ ಪ್ರಗತಿಪರ ಹಾಗೂ ವಿದ್ಯಾವಂತರ್ಯಾರೂ ನಾಲ್ಕು ಬಾರಿ ಮದುವೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ವಾಹಿನಿಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ, `ಮುಸ್ಲಿಂ ಪುರುಷರು 3-4 ಮದುವೆಯಾಗುವ ವ್ಯವಸ್ಥೆ ಬದಲಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು’ ಎನ್ನುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಇದೇ ವೇಳೆ ಏಕರೂಪ ನಾಗರಿಕ ಸಂಹಿತೆ ಕುರಿತ ಪ್ರಶ್ನೆಗೆ ಉತ್ತರಿಸಿ, ನಾಲ್ವರು ಪತ್ನಿಯರನ್ನ ಹೊಂದುವುದು ಅಸ್ವಾಭಾವಿಕ ಎಂದು ಹೇಳಿದ್ದಾರೆ.  ಮುಸ್ಲಿಂ ಸಮುದಾಯದಲ್ಲಿರುವ ಪ್ರಗತಿಪರ ಹಾಗೂ ವಿದ್ಯಾವಂತರ್ಯಾರೂ ನಾಲ್ಕು ಬಾರಿ ಮದುವೆಯಾಗುವುದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ಟಿಟ್ಟರ್ನಿಂದ ಕೋಟಿಗಟ್ಟಲೆ ಅಕೌಂಟ್ಗಳು ಡಿಲೀಟ್ : ಮಸ್ಕ್