Webdunia - Bharat's app for daily news and videos

Install App

ಸೋಲು ಶಾಶ್ವತವಲ್ಲ, ಸಿದ್ಧಾಂತಗಳನ್ನು ಮರೆಯದಿರಿ: ಕಾಂಗ್ರೆಸ್ಸಿಗರಿಗೆ ಸೋನಿಯಾ ಕಿವಿಮಾತು

Webdunia
ಶನಿವಾರ, 21 ಮೇ 2016 (18:52 IST)
ಸೋಲು ಯಾವತ್ತೂ ಶಾಶ್ವತವಲ್ಲ. ಆದರೆ, ಸಿದ್ದಾಂತಗಳಿಗೆ ತಿಲಾಂಜಲಿ ಇಡಬೇಡಿ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಕಿವಿಮಾತು ಹೇಳಿದ್ದಾರೆ.
 
ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿನ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ಸಿದ್ದಾಂತಗಳನ್ನು ಮುಂದುವರಿಸಿದಲ್ಲಿ ಸೋಲು ಶಾಶ್ವತವಲ್ಲ ಎನ್ನುವುದನ್ನು ಮರೆಯಬೇಡಿ ಎಂದು ಕಾಂಗ್ರೆಸ್ ಮುಖಂಡರಿಗೆ ಸಲಹೆ ನೀಡಿದ್ದಾರೆ. 
 
ಮಾಜಿ ಪ್ರಧಾನಿ, ಪತಿ ದಿವಂಗತ ರಾಜೀವ್ ಗಾಂಧಿಯವರ 25ನೇ ಪುಣ್ಯತಿಥಿ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಸೋನಿಯಾ ಗಾಂಧಿ ಮಾತನಾಡುತ್ತಿದ್ದರು.
 
ಇತ್ತಿಚೆಗೆ ನಡೆದ ಕಾಂಗ್ರೆಸ್ ಆಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು  ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ  ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲನುಭವಿಸಿದ್ದರೂ ಸಾಮಾಜಿಕ ಸಾಮರಸ್ಯತೆಯನ್ನು ಕಾಪಾಡಲು ರಾಜೀವ್ ಗಾಂಧಿಯವರ ಒಂದೊಂದು ಹನಿ ರಕ್ತ ಬಳಕೆಯಾಗಬೇಕು ಎಂದರು. 
 
ಕಾಂಗ್ರೆಸ್ಸಿಗರು ಸರಳತೆ, ಆಧುನಿಕ ಚಿಂತನೆ, ಸಾಮರಸ್ಯತೆ ಮತ್ತಿ ಸೂಕ್ಷ್ಮತೆಯನ್ನು ಅಳವಡಿಸಿಕೊಂಡಲ್ಲಿ ನಾವು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರೊಂದಿಗೆ ಇದ್ದೇವೆ ಎಂಬಂತೆ ಭಾಸವಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ತಿಳಿಸಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments