Webdunia - Bharat's app for daily news and videos

Install App

ಅಸ್ಸಾಂ ನಾಗರಿಕರ ಪಟ್ಟಿಯಿಂದ ಯಾವ ಭಾರತೀಯನನ್ನು ಹೊರಗಿಡುವುದಿಲ್ಲ - ಕೇಂದ್ರ ಗೃಹ ಸಚಿವ

Webdunia
ಶುಕ್ರವಾರ, 3 ಆಗಸ್ಟ್ 2018 (15:44 IST)
ನವದೆಹಲಿ : ಅಸ್ಸಾಂನಲ್ಲಿ ಬಿಡುಗಡೆ ಮಾಡಿರುವ ನಾಗರಿಕರ ರಾಷ್ಟ್ರೀಯ ನೋಂದಣಿಯ ಅಂತಿಮ ಕರಡು ಪಟ್ಟಿಯಲ್ಲಿ 40 ಲಕ್ಷ ಜನರನ್ನು ಕೈಬಿಟ್ಟಿರುವುದು ದೊಡ್ಡ ವಿವಾದ ಸೃಷ್ಟಿ ಮಾಡಿರುವ  ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಪಟ್ಟಿಯಿಂದ ಯಾವ ಭಾರತೀಯನನ್ನು ಹೊರಗಿಡುವುದಿಲ್ಲ ಎಂದು ಭರವಸೆ  ನೀಡಿದ್ದಾರೆ.


''ಅಸ್ಸಾಂನ ನಾಗರಿಕರ ರಾಷ್ಟ್ರೀಯ ನೋಂದಣಿಯ(ಎನ್‌ಆರ್‌ಸಿ) ಪಟ್ಟಿಯ ಪ್ರಕ್ರಿಯೆ ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿದೆ. ಸುಪ್ರೀಂಕೋರ್ಟಿನ ಮಾರ್ಗದರ್ಶನದ ಪ್ರಕಾರವೇ ನಾವು ನಡೆದುಕೊಂಡಿದ್ದೇವೆ. ಪಟ್ಟಿಯಿಂದ ಯಾವ ಭಾರತೀಯನನ್ನು ಹೊರಗಿಡುವುದಿಲ್ಲ ಎಂದು ಪ್ರತಿಯೊಬ್ಬರಿಗೂ ಭರವಸೆ ನೀಡುವೆ. ಯಾರೂ ಕೂಡ ಚಿಂತಿಸುವ ಅಗತ್ಯವಿಲ್ಲ. ಎನ್‌ಆರ್‌ಸಿ ಅಂತಿಮ ಪಟ್ಟಿಯಿಂದ ಹೊರಗುಳಿದಿರುವ ನಾಗರಿಕರು ವಿದೇಶಿಗರ ಟ್ರಿಬ್ಯೂನಲ್‌ಗೆ ಮೇಲ್ಮನವಿ ಸಲ್ಲಿಸಬಹುದು'' ಎಂದು ರಾಜ್ಯಸಭೆಯಲ್ಲಿ ಗೃಹ ಸಚಿವ ರಾಜ್‌ನಾಥ್ ಸಿಂಗ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

ಮುಂದಿನ ಸುದ್ದಿ
Show comments