ಮೊಬೈಲ್ ಫೋನ್ ಕಳೆದು ಹೋದ್ರೆ ಇನ್ನು ಚಿಂತಿಸಬೇಕಿಲ್ಲ!

Webdunia
ಸೋಮವಾರ, 15 ಮೇ 2023 (12:32 IST)
ಪ್ಯಾನ್  ಕ್ಸ್ ಅಭಿವೃದ್ಧಿ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜ್ಕುಮಾರ್ ಉಪಾಧ್ಯಾಯ ಅವರು ತಂತ್ರಜ್ಞಾನವು ಪ್ಯಾನ್ ಇಂಡಿಯಾ ನಿಯೋಜನೆಗೆ ಸಿದ್ಧವಾಗಿದೆ ಎಂದು ದೃಢಪಡಿಸಿದ್ದಾರೆ.

ಖಚಿತ ದಿನಾಂಕವನ್ನು ಅಧಿಕಾರಿಗಳು ತಿಳಿಸಿಲ್ಲವಾದರೂ ಸಿಇಐಆರ್ ಸಿಸ್ಟಮ್ ಮೇ 17ರಂದು ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ.  ಭಾರತದಲ್ಲಿ ಮೊಬೈಲ್ಗಳನ್ನು ಮಾರಾಟ ಮಾಡುವುದಕ್ಕೂ ಮೊದಲು ಸಾಧನಗಳ ಅಂತಾರಾಷ್ಟ್ರೀಯ ಮೊಬೈಲ್ ಸಲಕರಣೆ ಗುರುತನ್ನು ಬಹಿರಂಗಪಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಐಎಂಇಐ 15 ಅಂಕಿಯ ಗುರುತಾಗಿದ್ದು, ಪ್ರತಿ ಮೊಬೈಲ್ ಫೋನ್ನಲ್ಲೂ ಭಿನ್ನ ಸಂಖ್ಯೆಯದ್ದಾಗಿರುತ್ತದೆ. ಟೆಲಿಕಾಂ ಆಪರೇಟರ್ಗಳು ಹಾಗೂ ಸಿಇಐಆರ್ ಸಿಸ್ಟಮ್ ಅನ್ನು ಸಾಧನದ ಐಎಂಇಐ ಸಂಖ್ಯೆಗೆ ಲಿಂಕ್ ಮಾಡಿದ ಬಳಿಕ ಕಳೆದು ಹೋದ ಮೊಬೈಲ್ ಅನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments