Webdunia - Bharat's app for daily news and videos

Install App

ಆರೆಸ್ಸೆಸ್ ಬೆಳೆಯುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ವೈದ್ಯ

Webdunia
ಬುಧವಾರ, 20 ಡಿಸೆಂಬರ್ 2023 (09:43 IST)
ಕಾಂಗ್ರೆಸ್ ಪಕ್ಷ ಆರೆಸ್ಸೆಸ್ ನಾಶಪಡಿಸಲು ಹಲವು ದಶಕಗಳಿಂದ ಪ್ರಯತ್ನಿಸುತ್ತಿದೆ. ಆದರೆ, ಆರೆಸ್ಸೆಸ್ ಬೆಳೆಯುವುದನ್ನು ತಡೆಯುವುದು ಸಾಧ್ಯವಾಗಿಲ್ಲ ಎಂದು ಆರೆಸ್ಸೆಸ್ ಮುಖಂಡ ಮನಮೋಹನ್ ವೈದ್ಯ  ಲೇವಡಿ ಮಾಡಿದ್ದಾರೆ. 
 
ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪಕ್ಷ ಉಪಾಧ್ಯಕ್ಷ ರಾಹುಲ್ ‌ ಗಾಂಧಿಗೆ ಆರೆಸ್ಸೆಸ್ ತಿರುಗೇಟು ನೀಡಿ, ರಾಹುಲ್ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಹಿಷ್ಣುತೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಶಪಡಿಸಲು ಸಮರ್ಥವಾಗಿದೆ ಎಂದು ಟೀಕಿಸಿದ್ದರು.
 
ಜಾತ್ಯಾತೀತವಾದ ಕಾಂಗ್ರೆಸ್ ಪಕ್ಷದ ರಕ್ತದಲ್ಲಿರುವುದರಿಂದ ಅದನ್ನು ಸುಲಭವಾಗಿ ತೆಗೆಯಲು ಸಾಧ್ಯವಿಲ್ಲ. ಜಾತ್ಯೀತತೆ ನಮ್ಮ ಪಕ್ಷದ ಡಿಎನ್‌ಎ ಆಗಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸುವುದಲ್ಲದೇ ಆರೆಸ್ಸೆಸ್ ಸಂಘಟನೆಯನ್ನು ಧ್ವಂಸಗೊಳಿಸಲಾಗುವುದು ಎಂದು ಗುಡುಗಿದ್ದರು.
 
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಎದುರಿಗೆ ಕೋಮುವಾದದಂತಹ ಬೃಹತ್ ಸವಾಲುಗಳಿವೆ. ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲು ಕಾಂಗ್ರೆಸ್ ಸಿದ್ದವಿದೆ. ಕಾಂಗ್ರೆಸ್ ಪಕ್ಷ ಆರೆಸ್ಸೆಸ್ ವಿರುದ್ಧ ಹೋರಾಟ ಮಾಡುತ್ತಿಲ್ಲ ಎನ್ನುವುದು ತಪ್ಪು ಕಲ್ಪನೆಯಾಗಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments