ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ: ಜೈಶಂಕರ್

Webdunia
ಶನಿವಾರ, 31 ಡಿಸೆಂಬರ್ 2022 (09:32 IST)
ನವದೆಹಲಿ : ನಾವು ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನೇ ಬಯಸುತ್ತೇವೆ. ಆದರೆ ಇದರ ಅರ್ಥ ಭಯೋತ್ಪಾದನೆಯನ್ನು ಕ್ಷಮಿಸುತ್ತೇವೆ ಎಂದಲ್ಲ.

ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿಕೆ ನೀಡಿದ್ದಾರೆ.

ಶುಕ್ರವಾರ ಜೈಶಂಕರ್ ಅವರು ಸೈಪ್ರಸ್ಗೆ ಭೇಟಿ ನೀಡಿದ್ದು, ಅಲ್ಲಿನ ಭಾಷಣದ ವೇಳೆ ಅವರು ನೆರೆಯ ಪಾಕಿಸ್ತಾನ ಹಾಗೂ ಚೀನಾ ದೇಶಗಳಿಗೆ ತಿರುಗೇಟು ನಿಡಿದ್ದಾರೆ.

ನಮ್ಮ ನೆರೆಯ ದೇಶಗಳೊಂದಿಗೆ ಒಳ್ಳೆಯ ಸಂಬಂಧ ಬಯಸಿದರೂ ನಮ್ಮ ಮೇಲಾಗಿರುವ ಭಯೋತ್ಪಾದನೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಈ ವಿಷಯದ ಬಗ್ಗೆ ಯಾವುದೇ ರಾಜಿಯಿಲ್ಲ ಎಂದು ಒತ್ತಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಮುಂದಿನ ಸುದ್ದಿ
Show comments