Publish Date: Wed, 21 Dec 2022 (10:32 IST)
Updated Date: Wed, 21 Dec 2022 (02:03 IST)
ಮುಂಬೈ : ಮರಾಠಿ ಭಾಷಿಕರ ಮೇಲೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್ಗೆ ಅವಕಾಶ ಕೊಡದಿರುವ ಕರ್ನಾಟಕ ಸರ್ಕಾರದ ನಡೆ ಸರಿಯಲ್ಲ.
ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಡಿ ಭಾಗದ ಮರಾಠಿಗರ ಜೊತೆಗೆ ಮಹಾರಾಷ್ಟ್ರ ಸರ್ಕಾರವಿದೆ. ಮರಾಠಿ ಭಾಷಿಕರ ಮೇಲೆ ಅನ್ಯಾಯ ಆಗದಂತೆ ನಾವು ನೋಡಿಕೊಳ್ಳುತ್ತೇವೆ.
ಮಹಾಮೇಳಾವ್ಗೆ ಅವಕಾಶ ಕೊಡದಿರುವ ಕರ್ನಾಟಕ ಸರ್ಕಾರದ ನಡೆ ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.