Webdunia - Bharat's app for daily news and videos

Install App

ಆಹಾರ ಆಯ್ಕೆಯಲ್ಲಿ ಜನರ ಮೇಲೆ ಕೇಂದ್ರ ನಿರ್ಬಂಧ ವಿಧಿಸಿಲ್ಲ: ರಾಜನಾಥ್ ಸಿಂಗ್

Webdunia
ಮಂಗಳವಾರ, 13 ಜೂನ್ 2017 (17:22 IST)
ನವದೆಹಲಿ:ಜೂ-13:ಯಾವುದೇ ವ್ಯಕ್ತಿಯ ಆಹಾರ ಆಯ್ಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಬಂಧ ಹೇರಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.
 
ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಭದ್ರತೆ ಕುರಿತಂತೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಚರ್ಚೆ ನಡೆಸಲು ರಾಜನಾಥ ಸಿಂಗ್ ಅವರು ಮಿಜೋರಾಂನಲ್ಲಿರುವ ರಾಜಭವನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜಾನುವಾರುಗಳನ್ನು ವಧೆಗಾಗಿ ಖರೀದಿಸುವ, ಮಾರಾಟ ಮಾಡುವುದಕ್ಕೆ ನಿರ್ಬಂಧ ಹೇರಿರುವ ಕೇಂದ್ರ ಸರ್ಕಾರದ ವಿರುದ್ಧ  2 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ, ಬೀಫ್ ಪಾರ್ಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. 
 
ಈ ಹಿನ್ನಲೆಯಲ್ಲಿ ಪ್ರತಿಕ್ರಿಎ ನೀಡಿರುವ ರಾಜನಾಥ್ ಸಿಂಗ್, ಆಹಾರ ಅವರವರ ಆಯ್ಕೆಗೆ ಬಿಟ್ಟ ವಿಚಾರವಾಗಿದ್ದು, ಕೇಂದ್ರ ಸರ್ಕಾರ ಯಾರ ಮೇಲೆಯೂ ನಿರ್ಬಂಧ ಹೇರುವುದಿಲ್ಲ ಎಂದು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಕೊವಿಡ್ ವ್ಯಾಕ್ಸಿನ್ ಬಗ್ಗೆ ಸಿಎಂ ಹೇಳಿಕೆಗೇ ಸೆಡ್ಡು ಹೊಡೆದಂತಿದೆ ಆರೋಗ್ಯ ಸಚಿವರ ಹೇಳಿಕೆ

ಸಿಎಂ ಕುರ್ಚಿಗೆ ಡಿಕೆ ಶಿವಕುಮಾರ್ ಗೆ ಅಡ್ಡಿಯಾಗ್ತಿರೋರು ಯಾರು ಎಂದ ಬಿಜೆಪಿ

ಭಂಡ ಬಾಳು ಬಿಟ್ಟು ರಾಜೀನಾಮೆ ನೀಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಶೋಕ್ ವಾಗ್ದಾಳಿ

ಮುಂದಿನ ಸುದ್ದಿ
Show comments