Daily Horoscope

ಎಂಜಿನಿಯರ್ಗಳಿಗೆ ಅಭಿನಂದಿಸಲು ಶಬ್ದಗಳೇ ಸಾಲುತ್ತಿಲ್ಲ: ಮೋದಿ

Webdunia
ಬುಧವಾರ, 15 ಸೆಪ್ಟಂಬರ್ 2021 (13:39 IST)
ನವದೆಹಲಿ : 'ನಮ್ಮ ಜಗತ್ತನ್ನು ಇನ್ನಷ್ಟು ಉತ್ತಮ ಮತ್ತು ತಾಂತ್ರಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಎಂಜಿನಿಯರ್ಗಳಿಗೆ ಅಭಿನಂದನೆ ಸಲ್ಲಿಸಲು ಶಬ್ಧಗಳೇ ಸಾಕಾಗುತ್ತಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದರು.

ಶ್ರೇಷ್ಠ ಸಿವಿಲ್ ಎಂಜಿನಿಯರ್ ಮತ್ತು ಮೈಸೂರಿನ ದಿವಾನರಾಗಿದ್ದ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ 15ರಂದು ಎಂಜಿನಿರ್ಗಳ ದಿನವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ಅವರು ಶುಭಾಶಯ ಕೋರುವ ವೇಳೆ ಈ ವಿಷಯ ತಿಳಿಸಿದ್ದಾರೆ.
'ನಿಮಗೆ ಎಂಜಿನಿಯರ್ಗಳ ದಿನದ ಶುಭಾಶಯಗಳು. ನಮ್ಮ ಜಗತ್ತನ್ನು ತಾಂತ್ರಿಕವಾಗಿ ಮುನ್ನಡೆಸುವಲ್ಲಿ ನೀವು ಪ್ರಮುಖ ಪಾತ್ರವಹಿಸಿದ್ದೀರಿ. ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಸಾಧನೆಗಳನ್ನು ಸದಾ ಸ್ಮರಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments