Webdunia - Bharat's app for daily news and videos

Install App

ಬೆಡ್‌ರೂಮ್‌ನಲ್ಲಿ ಏನಾಗ್ತಿದೆ ಎಂದು ಕೇಳುವ ಹಕ್ಕು ಯಾರಿಗೂ ಇಲ್ಲ: ಸಾನಿಯಾ ಮಿರ್ಜಾ

Webdunia
ಶುಕ್ರವಾರ, 27 ನವೆಂಬರ್ 2015 (21:13 IST)
ಸಾರ್ವಜನಿಕ ವ್ಯಕ್ತಿಯಾಗಿದ್ದೇನೆ ಎನ್ನುವ ಏಕೈಕ ಕಾರಣಕ್ಕೆ ನನ್ನ ಬೆಡ್‌ರೂಮ್‌ನಲ್ಲಿ ಏನು ನಡೆಯುತ್ತದೆ ಎಂದು ಕೇಳುವ ಹಕ್ಕು ಯಾರಿಗೂ ಇಲ್ಲ ಎಂದು ಖ್ಯಾತ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಗುಡುಗಿದ್ದಾರೆ. 
 
ಮಾಧ್ಯಮಗಳ ವರದಿಗಾರರು, ಕುಟುಂಬಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿದ್ದರಿಂದ ಸಿಡಿಮಿಡಿಗೊಂಡ ಸಾನಿಯಾ, ಪತ್ರಕರ್ತರು ನನ್ನ ವೃತ್ತಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುವುದು ಸೂಕ್ತ. ವೈಯಕ್ತಿಕ ವಿಷಯಗಳ ಬಗ್ಗೆ ಆಸಕ್ತಿ ತೋರುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ. 
 
ನನಗೆ ಯಾರಾದರೂ ಇಂತಹ ಪ್ರಶ್ನೆಗಳನ್ನು ಕೇಳಿದಲ್ಲಿ ಅಗೌರವ ತೋರಿದಂತಾಗುತ್ತದೆ. ಕೇವಲ ಸೆಲೆಬ್ರೆಟಿ ಆಗಿದ್ದೇನೆ ಎನ್ನುವ ಕಾರಣಕ್ಕೆ  ನನ್ನ ಬೆಡ್‌ರೂಮ್‌ನಲ್ಲಿ ಏನು ನಡೆಯುತ್ತದೆ ಎಂದು ಕೇಳುವುದು ಸರಿಯಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.
 
ಸಾನಿಯಾ ಮತ್ತು ಮಾರ್ಟಿನಾ ಹಿಂಗಿಸ್ ಜೋಡಿ, ವರ್ಷಾಂತ್ಯಕ್ಕೆ ಡಬಲ್ಸ್ ವಿಭಾಗದಲ್ಲಿ ವಿಶ್ವದಲ್ಲಿಯೇ ನಂಬರ್ ಒನ್ ಸ್ಥಾನ ಪಡೆದಿದ್ದಾರೆ 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments