Webdunia - Bharat's app for daily news and videos

Install App

ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಚಿತ್ರನಿರ್ಮಾಪಕ ಅರೆಸ್ಟ್

Webdunia
ಗುರುವಾರ, 5 ಅಕ್ಟೋಬರ್ 2017 (12:58 IST)
ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿ, ಅತ್ಯಾಚಾರವೆಸಗುತ್ತಿರುವ ದೃಶ್ಯಗಳ ಅಶ್ಲೀಲ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಚಿತ್ರನಿರ್ಮಾಪಕನನ್ನು ಪೊಲೀಸರು ಬಂಧಿಸಿದ್ದಾರೆ. 
ನೋಯ್ಡಾದ ಸೆಕ್ಟರ್ 15-ಇ-ಬ್ಲಾಕ್‌ನಲ್ಲಿ ಚಿತ್ರನಿರ್ಮಾಪಕ ನಿನ್ನೆ ರಾತ್ರಿ ಮನೆಕೆಲಸದಾಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗಿದ ನಂತರ ಅಶ್ಲೀಲ ವಿಡಿಯೋ ಮಾಡಿ ಯಾರಿಗಾದರೂ ಘಟನೆಯ ಬಗ್ಗೆ ಬಹಿರಂಗಪಡಿಸಿದಲ್ಲಿ ಇಂಟರ್‌ನೆಟ್‌ನಲ್ಲಿ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾನೆ ಎಂದು ಅತ್ಯಾಚಾರಕ್ಕೊಳಗಾದ ಮಹಿಳೆಯ ಪತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.  
 
ಆರೋಪಿ ಚಿತ್ರನಿರ್ಮಾಪಕ, ಸಿನೆಮಾ, ಜಾಹೀರಾತುಗಳಲ್ಲಿ ಕೆಲಸ ಮಾಡಿದ್ದಲ್ಲದೇ ಪ್ರಮುಖ ಚಾನಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ಶಾಹಿ ತಿಳಿಸಿದ್ದಾರೆ. 
 
ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ ದುಃಖ, ಗಂಡಾಂತರ: ಕೋಡಿ ಶ್ರೀಗಳ ಶಾಕಿಂಗ್ ಭವಿಷ್ಯ

ಬಿಜೆಪಿ ಸೇರ್ಪಡೆ ಬಗ್ಗೆ ಅಪ್‌ಡೇಟ್‌ ನೀಡಿದ ಕೆ.ಎಸ್‌.ಈಶ್ವರಪ್ಪ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಮಾಜಿ ಡಿಸಿಎಂ

ಕಾಂಗ್ರೆಸ್‌ ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್‌ಗೆ ಮತ್ತೊಂದು ಟಾಸ್ಕ್‌ ನೀಡಿದ ಪ್ರಧಾನಿ ನರೇಂದ್ರ ಮೋದಿ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments