Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ?! ಪ್ರಶ್ನೆ ನೋಡಿ ಬೆಚ್ಚಿಬಿದ್ದ ವಿದ್ಯಾರ್ಥಿಗಳು!

webdunia
ಸೋಮವಾರ, 14 ಅಕ್ಟೋಬರ್ 2019 (11:05 IST)
ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ? ಇಂತಹದ್ದೊಂದು ಅಸಂಬದ್ಧ ಪ್ರಶ್ನೆಯೊಂದನ್ನು ಗುಜರಾತ್ ನ ಶಾಲೆಯೊಂದರ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿದೆ.


ಪ್ರಶ್ನೆ ನೋಡಿದ ವಿದ್ಯಾರ್ಥಿಗಳೇ ಬೆಚ್ಚಿಬಿದ್ದಿದ್ದಾರೆ. ಗುಜರಾತ್ ನ ಶಾಲೆಯೊಂದರ 9 ನೇ ತರಗತಿ ವಿದ್ಯಾರ್ಥಿಗಳಿಗೆ ಇಂಟರ್ನಲ್ ಅಸೆಸ್ ಮೆಂಟ್ ಪರೀಕ್ಷೆ ಪತ್ರಿಕೆಯಲ್ಲಿ ಇಂತಹದ್ದೊಂದು ಪ್ರಶ್ನೆ ಕೇಳಲಾಗಿತ್ತು.

ಇದೀಗ ಇಂತಹ ಎಡವಟ್ಟು ಪ್ರಶ್ನೆ ಕೇಳಿದ್ದಕ್ಕೆ ಇದೀಗ ಪ್ರಶ್ನೆ ಪತ್ರಿಕೆ ತಯಾರು ಮಾಡಿದವರ ವಿರುದ್ಧ ಇದೀಗ ಶಿಕ್ಷಣಾಧಿಕಾರಿಗಳು ತನಿಖೆಗೆ ಆದೇಶಿಸಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ; ಇಂದಾದರೂ ಡಿಕೆಶಿಗೆ ಸಿಗುತ್ತಾ ಬೇಲ್?