ಆಂಜನೇಯ ದಲಿತನೂ ಅಲ್ಲ, ಮುಸ್ಲಿಮನೂ ಅಲ್ಲ. ಆತ ಜಾಟ್ ಸಮುದಾಯಕ್ಕೆ ಸೇರಿದವನು- ಲಕ್ಷ್ಮಿ ನಾರಾಯಣ್ ಚೌದರಿ

Webdunia
ಶುಕ್ರವಾರ, 21 ಡಿಸೆಂಬರ್ 2018 (15:19 IST)
ಲಖೌನ್ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಭಗವಾನ್ ಹನುಮಂತನನ್ನು ದಲಿತ ಎಂದು ಹೇಳಿದ್ದರು, ಹಾಗೇ ಬಿಜೆಪಿ ಮುಖಂಡ ಬಕ್ಕಲ್​ ನವಾಬ್ ಹನುಮಾನ್ ಮುಸ್ಲಿಂ ಎಂದಿದ್ದರು. ಆದರೆ ಇದೀಗ ಉತ್ತರ ಪ್ರದೇಶದ ಧಾರ್ಮಿಕ ವ್ಯವಹಾರಗಳ ಸಚಿವ ಲಕ್ಷ್ಮಿ ನಾರಾಯಣ್ ಚೌದರಿ ಆಂಜನೇಯ ದಲಿತನೂ ಅಲ್ಲ, ಮುಸ್ಲಿಮನೂ ಅಲ್ಲ. ಆತ ಜಾಟ್ ಸಮುದಾಯಕ್ಕೆ ಸೇರಿದವನು ಎಂದು ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ನನ್ನ ಪ್ರಕಾರ ಆಂಜನೇಯ ತಮ್ಮ ಜಾಟ್ ಸಮುದಾಯಕ್ಕೆ ಸೇರಿದವರಾಗಿರಬೇಕು. ಏಕೆಂದರೆ ಯಾರಾದರೂ ಸಮಸ್ಯೆಯಲ್ಲಿದ್ದರೆ ಹಿಂದೆ ಮುಂದೆ ಯೋಚನೆ ಮಾಡದೇ ಜಾಟ್ ಸಮುದಾಯದವರು ಅಕಾಡಕ್ಕೆ ಇಳಿದು ನೆರವು ನೀಡುತ್ತಾರೆ.


ಅಂತೆಯೇ ಹನುಮಂತ ಕೂಡ ರಾಮನ ಪತ್ನಿಯನ್ನು ರಾವಣ ಅಪಹರಿಸಿದ್ದಾಗ ಹಿಂದೆ ಮುಂದೆ ಯೋಚನೆ ಮಾಡದೇ ಸಮುದ್ರದ ಮೇಲೆ ಹಾರಿದ್ದ. ಹೀಗಾಗಿ ಹನುಮಂತನ ಗುಣ ಜಾಟ್ ಸಮುದಾಯಕ್ಕೆ ಹತ್ತಿರವಾಗಿದ್ದು, ಇದೇ ಕಾರಣಕ್ಕೆ ಅವರು ಜಾಟ್ ಸಮುದಾಯಕ್ಕೆ ಸೇರಿದವರಾಗಿರಬೇಕು ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments