ಪ್ರಜ್ವಲ್ ಬಂಧನಕ್ಕೆ ಕೇಂದ್ರದಿಂದ ಸಿಗುತ್ತಿಲ್ಲ ಸಕಾರಾತ್ಮಕ ಸ್ಪಂದನೆ: ಕಾಂಗ್ರೆಸ್ ಆರೋಪ

Sampriya
ಗುರುವಾರ, 9 ಮೇ 2024 (16:27 IST)
ಬೆಂಗಳೂರು:  ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮೌನ ವಹಿಸಿಸದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ‌

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, "ನಮ್ಮ ಸರ್ಕಾರ ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು. ಆದರೆ ವಿದೇಶದಲ್ಲಿ ಪ್ರಜ್ವಲ್ ಬಂಧನಕ್ಕೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಸಕಾರಾತ್ಮಕ ಸಹಕಾರ ಸಿಕ್ಕಿಲ್ಲ" ಎಂದು ಆರೋಪಿಸಿದೆ.

ಪೋಸ್ಟ್ ಹೀಗಿದೆ:  ಪ್ರಜ್ವಲ್ ವಿರುದ್ಧ ಬ್ಲೂ ಕರ್ನಾರ್ ನೋಟಿಸ್ ಹೊರಡಿಸಿ ಇಂಟರ್ ಪೋಲ್ ಸಹಕಾರ ಕೋರಿತ್ತು ನಮ್ಮ ಸರ್ಕಾರ. ಆದರೆ ವಿದೇಶದಲ್ಲಿರುವ ಪ್ರಜ್ವಲ್ ಬಂಧನಕ್ಕೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಸಕಾರಾತ್ಮಕ ಸಹಕಾರ ಸಿಕ್ಕಿಲ್ಲ. ವಿದೇಶಾಂಗ ಇಲಾಖೆ ಮೌನವಹಿಸಿ ಕುಳಿತಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಜ್ವಲ್ ರಕ್ಷಣೆಗೆ ನಿಂತಿರುವುದು ಇದರಿಂದ ಸ್ಪಷ್ಟವಾಗುತ್ತದೆ .

"ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮೌನವಾಗಿದೆ. ಇದು ಸ್ವತಃ ಪ್ರಜ್ವಲ್ ಪರವಾಗಿ ನಿಂತಿದೆ ಎಂದು ಸ್ಪಷ್ಟಪಡಿಸುತ್ತದೆ" ಎಂದು ಪೋಸ್ಟ್ ಓದುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ