Select Your Language

Notifications

webdunia
webdunia
webdunia
webdunia

ಅತ್ಯಾಚಾರವೆಸಗಿಲ್ಲ, ಒಪ್ಪಿಗೆಯ ಮೇಲೆ ಲೈಂಗಿಕ ಕ್ರಿಯೆ: ಯುವಕನ ತಿರುಗೇಟು

girl
assam , ಸೋಮವಾರ, 13 ನವೆಂಬರ್ 2023 (08:36 IST)
ಮಂಜುನಾಥನು ನೀಡಿದ ಹೇಳಿಕೆಯಲ್ಲಿ ಬಾಲಕಿ ಕಳೆದ ಎರಡುವರ್ಷದಿಂದ ತನ್ನನ್ನು ಪ್ರೀತಿಸುತ್ತಿದ್ದು, ಅವಳ ಒಪ್ಪಿಗೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಹೇಳಿದ್ದಾನೆ. ಬಾಲಕಿಗೆ ಮಂಜುನಾಥನ ಪರಿಚಯವಿದ್ದುದರಿಂದ ಅವನ ಜೊತೆ ಹೋಗಿದ್ದಾಗಿ ಹೇಳಿದ್ದಾಳೆ.  ಇದೀಗ ತಾನು ರೇಪ್ ಎಸಗಿಲ್ಲ ಎಂದು ಯುವಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.
 
13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಮಂಜುನಾಥ್ ಎಂಬವ ಅತ್ಯಾಚಾರ ಮಾಡಿದ ಘಟನೆ ಆಸ್ಸಾಂನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಿಡೋದಾಗಿ ಹೇಳಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.
 
ನಿನ್ನೆ ಸಂಜೆ 8 ಗಂಟೆ ಸುಮಾರಿಗೆ ಪರಿಚಯಸ್ಥ ಬಾಲಕಿಯನ್ನು ಅಜ್ಜಿ ಮನೆಗೆ ಬಿಡೋದಾಗಿ ಹೇಳಿ ಬೈಕ್‌ನಲ್ಲಿ ಕರೆದುಕೊಂಡು ನೀಲಗಿರಿ ತೋಪಿನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ  ಅತ್ಯಾಚಾರ ಮಾಡಿದ್ದಾನೆ ಎಂದು ಬಾಲಕಿಯ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್