Webdunia - Bharat's app for daily news and videos

Install App

ಪಥಸಂಚಲನದಲ್ಲಿ ಮೊದಲ ಬಾರಿಗೆ ಪಾಲ್ಗೊಂಡ ಎನ್‌ಎಸ್‌ಜಿ ಕಮಾಂಡೋಗಳು

Webdunia
ಗುರುವಾರ, 26 ಜನವರಿ 2017 (13:40 IST)
ದೇಶಧ ಬೃಹತ್ ಭಯೋತ್ಪಾದನೆ ನಿಗ್ರಹ ದಳವಾದ ಎನ್‌ಎಸ್‌ಜಿ ಕಮಾಂಡೋಗಳು ಮೊದಲ ಬಾರಿಗೆ ಪಥಸಂಚಲನದಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿತ್ತು.
 
ಎನ್‌‍ಎಸ್‌ಜಿ ಪಡೆಯ 60 ಕಮಾಂಡೋಗಳು ತಮ್ಮ ಕಪ್ಪು ಸಮವಸ್ತ್ರದಲ್ಲಿ ಪಛಸಂಚಲನದಲ್ಲಿ ಪಾಲ್ಗೊಂಡು ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಗೌರವ ವಂದನೆ ಸಲ್ಲಿಸಿದರು.
 
ಇತರ ಕಮಾಂಡೋಗಳು ಹೈಡ್ರಾಲಿಕ್ ಲಾಡರ್‌ಗಳಿರುವ ತಮ್ಮ ಏಳು ವಾಹನಗಳಲ್ಲಿ ಕಸರತ್ತು ಪ್ರದರ್ಶಿಸಿದರು. 
 
ನೆಲ, ನೀರು ಮತ್ತು ಪರ್ವತ ಪ್ರದೇಶಗಳಲ್ಲಿ ಸುಲಲಿತವಾಗಿ ಸಂಚರಿಸುವ ಸಾಮರ್ಥ್ಯ ಹೊಂದಿರುವ ಎನ್‌ಎಸ್‌ಜಿ ಪಡೆಯ ಶೆರ್ಪಾ ವಾಹನ ಕೂಡಾ ಮೊದಲ ಬಾರಿಗೆ ಪಥಸಂಚಲನದಲ್ಲಿ ಪಾಲ್ಗೊಂಡು ದೇಶದ ಹೆಮ್ಮೆಯ ಪ್ರತೀಕವೆನಿಸಿತು.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments