Daily Horoscope
✕

ಉಚಿತ ಬಸ್ ಸೇವೆ ಘೋಷಿಸಿದ ಒಡಿಶಾ ಸಿಎಂ

Webdunia
ಸೋಮವಾರ, 5 ಜೂನ್ 2023 (12:03 IST)
ಭುವನೇಶ್ವರ : ಒಡಿಶಾ ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಒಡಿಶಾ ಸಿಎಂ ನವೀನ್ ಪಟ್ನಾಯಕ್, ಕೋಲ್ಕತ್ತಾಗೆ ಉಚಿತ ಬಸ್ ಸೇವೆ ಒದಗಿಸಲಾಗಿದೆ ಎಂದು ಘೋಷಿಸಿದ್ದಾರೆ.
 
ಪ್ರಯಾಣಿಕರ ಹೆಚ್ಚಿನ ಪ್ರಯೋಜನವನ್ನು ಗಮನದಲ್ಲಿಟ್ಟುಕೊಂಡು ಸಿಎಂ ಪಟ್ನಾಯಕ್, ಇಂದಿನಿಂದ ಪುರಿ, ಭುವನೇಶ್ವರ ಮತ್ತು ಕಟಕ್ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. 

ಪ್ರತಿದಿನ ಸುಮಾರು 50 ಬಸ್ಸುಗಳು ಕೋಲ್ಕತ್ತಾ ಮತ್ತು ಒಡಿಶಾದ ನಡುವಿನ ಮೂರು ನಗರಗಳಲ್ಲಿ ಸಂಚಾರ ನಡೆಸಲಿವೆ. ಇದಕ್ಕೆ ತಗಲುವ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗುವುದು. ಬಾಲಸೋರ್ ಮಾರ್ಗದಲ್ಲಿ ಸಾಮಾನ್ಯ ರೈಲು ಸೇವೆಯನ್ನು ಮರುಸ್ಥಾಪಿಸುವವರೆಗೆ ಈ ವ್ಯವಸ್ಥೆ ಮುಂದುವರಿಯುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಸ್ಪೋರ್ಟ್ ಕಳೆದುಹೋಗಿದೆಯೇ, ಆತಂಕ ಪಡಬೇಡಿ, ತಕ್ಷಣವೇ ಈ ಪ್ರಮುಖ ಹಂತಗಳನ್ನು ಅನುಸರಿಸಿ

ಸಿಜೆಪಿ, ಕಾಂಗ್ರೆಸ್ ಎಸ್ಐಆರ್ ಪ್ರತಿಭಟನೆ ನಡುವೆ ಹೈರಾಣಾಗಿದ್ದು ವ್ಯಾಪಾರಿಗಳು: ದೆಹಲಿ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವೇನು

ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ರ‍್ಯಾಲಿ: ಎಸ್‌ಐಆರ್ ವಿವಾದದ ಪ್ರತಿಭಟನೆಗೆ ಗ್ರೀನ್ ಸಿಗ್ನಲ್

Karnataka Weather: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಭಾರೀ ಮಳೆ

ಆಕಾಶ ಯಾಕೆ ನೀಲಿಯಾಗಿ ಗೋಚರಿಸುತ್ತದೆ, ನಿಮ್ಮ ಮಕ್ಕಳಿಗೆ ಇದನ್ನು ಹೇಳಿಕೊಡಿ

ಮುಂದಿನ ಸುದ್ದಿ
Show comments