Webdunia - Bharat's app for daily news and videos

Install App

ಅಧಿಕಾರಿಗಳು ಹೊಟೇಲ್ಗಳಲ್ಲಿ ಉಳಿದುಕೊಳ್ಳುವಂತಿಲ್ಲ : ಆದಿತ್ಯನಾಥ್ ಯೋಗಿ

Webdunia
ಗುರುವಾರ, 14 ಏಪ್ರಿಲ್ 2022 (12:04 IST)
ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 1:30 ರಿಂದ 2:00 ಗಂಟೆಯವರೆಗೆ ಊಟದ ವಿರಾಮ ಇರುತ್ತದೆ. ಆದರೆ ಕೆಲವರು ಊಟದ ವಿರಾಮವನ್ನು ಹೆಚ್ಚು ಸಮಯ ತೆಗೆದುಕೊಂಡು ಬಳಿಕ ತಮ್ಮ ಕಚೇರಿಗಳಿಗೆ ಹಿಂತಿರುಗುತ್ತಾರೆ.

ಹೀಗಾಗಿ ಎಲ್ಲರೂ 30 ನಿಮಿಷಗಳ ಊಟದ ವಿರಾಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ನೌಕರರು ಸರಿಯಾದ ಸಮಯಕ್ಕೆ ಹಾಜರಿರಬೇಕು.

ಒಂದು ವೇಳೆ ತಡವಾಗಿ ಕಚೇರಿಗೆ ಬಂದಲ್ಲಿ ಅವರನ್ನು ಸ್ವೀಕರಿಸಲಾಗುವುದಿಲ್ಲ. ಹಿರಿಯ ಅಧಿಕಾರಿಗಳು ನಿತ್ಯ ಕಚೇರಿಗಳಲ್ಲಿ ದಿಢೀರ್ ತಪಾಸಣೆ ನಡೆಸಬೇಕು. ಈ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಪರ್ ಸರ್ಕಾರ ಇನ್ನೆಷ್ಟು ದಿನ ಸಹಿಸಬೇಕು: ಆರ್ ಅಶೋಕ್ ವಾಗ್ದಾಳಿ

ಮನುಷ್ಯನ ಎಲ್ಲಾ ಖಾಯಿಲೆಗಳಿಗೆ ಇದೊಂದೇ ಔಷಧ ಸಾಕು ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀವು ಹೇಳಿದಂಗೆಲ್ಲಾ ಕೇಳಕ್ಕಾಗಲ್ಲ: ಡೊನಾಲ್ಡ್ ಟ್ರಂಪ್ ಗೆ ಬೆಂಕಿಯಂತಹ ಉತ್ತರ ಕೊಟ್ಟ ಭಾರತ

ಬೆಂಬಲಿಗರ ಜೊತೆ ಬರ್ತ್ ಡೇ ಕೇಕ್ ಕತ್ತರಿಸುದ್ದ ಪ್ರಜ್ವಲ್ ರೇವಣ್ಣಗೆ ಇಂದು ಯಾರೂ ಇಲ್ಲ

ಮುಂದಿನ ಸುದ್ದಿ
Show comments