Daily Horoscope
✕

ಓಲಾ ಎಲೆಕ್ಟ್ರಿಕ್ ಕಾರು ಬಿಡುಗಡೆ

Webdunia
ಶನಿವಾರ, 13 ಆಗಸ್ಟ್ 2022 (14:18 IST)
ನವದೆಹಲಿ : ಬೆಂಗಳೂರು ಮೂಲದ ಎಲೆಕ್ಟ್ರಿಕ್ ವಾಹನ ತಯಾರಿಕಾ ಸಂಸ್ಥೆ ಓಲಾ ಸ್ವಾತಂತ್ರ್ಯ ದಿನಾಚರಣೆಯಂದು ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಓಲಾ ಕಂಪನಿ ಸಿಇಒ ಭವೀಶ್ ಅಗರ್ವಾಲ್ ಟ್ವೀಟ್ ಮಾಡಿ, ಸ್ನೇಹಿತರೇ ಸಿನಿಮಾ ಇನ್ನೂ ಬಾಕಿ ಇದೆ. ಆ.15ರ ಮಧ್ಯಾಹ್ನ 2 ಗಂಟೆಗೆ ಭೇಟಿಯಾಗೋಣ ಎಂದು ಕಾರ್ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ವೀಡಿಯೋದಲ್ಲಿ ಕೆಂಪು ಕಾರು ರಸ್ತೆಯಲ್ಲಿ ಸಂಚರಿಸುತ್ತಿದ್ದು, ಹಿಂದುಗಡೆ ಚಕ್ರ ಮಾತ್ರ ಕಾಣುತ್ತಿದೆ. ಓಲಾ ಕಂಪನಿ ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments