Webdunia - Bharat's app for daily news and videos

Install App

ಅಪಾರ್ಟ್​ಮೆಂಟ್​ನಲ್ಲಿ ಒಮಿಕ್ರಾನ್ ಸ್ಟೋಟ!

Webdunia
ಶುಕ್ರವಾರ, 17 ಡಿಸೆಂಬರ್ 2021 (11:20 IST)
ಬೆಂಗಳೂರು : ಆದರ್ಶ ಫಾರ್ಮ್ ರೀಟ್ರೀಟ್ನಲ್ಲಿ ತಾಯಿ ಮತ್ತು ಮಗನಿಗೆ ಒಮಿಕ್ರಾನ್ ಸೋಂಕು ದೃಢವಾಗಿದೆ.
 
ಬೆಂಗಳೂರಿನ ಮಹದೇವಪುರದ ಬೆಳ್ಳಂದೂರು ವಾರ್ಡ್ ವ್ಯಾಪ್ತಿಯ ರೀಟ್ರೀಟ್ ವಿಲ್ಲಾದಲ್ಲಿ 70 ವರ್ಷದ ತಾಯಿ ಮತ್ತು 36 ವರ್ಷದ ಮಗನಿಗೆ ಒಮಿಕ್ರಾನ್ ದೃಢಪಟ್ಟಿದೆ. ದೆಹಲಿಯಲ್ಲಿ ನಡೆದ ಮದುವೆಗೆ ತಾಯಿ ಹಾಗೂ ಮಗ ತೆರಳಿದ್ದರು.

ನಂತರ ಡಿಸೆಂಬರ್ 3ರಂದು ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಿದ್ದರು. ಅಂತರಾಷ್ಟ್ರೀಯ ಪ್ರಯಾಣಿಕರಲ್ಲದ ಕಾರಣ ಕ್ವಾರಂಟೈನ್ ಆಗದೆ ನೇರವಾಗಿ ಮನೆಗೆ ಬಂದಿದ್ದರು.

ಆದರೆ ದೆಹಲಿಯಲ್ಲಿ ಒಮಿಕ್ರಾನ್ ದೃಢಪಟ್ಟ ಸೋಂಕಿತನ ಪ್ರಾಥಮಿಕ ಸಂಪರ್ಕಿತರು ಎಂದು ಪರೀಕ್ಷೆ ಮಾಡಿದಾಗ ತಾಯಿ ಹಾಗೂ ಮಗನಿಗೂ ಸೋಂಕು ದೃಢವಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments