Webdunia - Bharat's app for daily news and videos

Install App

ಆತಂಕ ಸೃಷ್ಟಿಸಿರುವ ಓಮಿಕ್ರಾನ್ ಉಪತಳಿ BQ.1 ಭಾರತದಲ್ಲಿ ಪತ್ತೆ!

Webdunia
ಮಂಗಳವಾರ, 18 ಅಕ್ಟೋಬರ್ 2022 (14:02 IST)
ಮುಂಬೈ : ಕೊರೊನಾ ವೈರಸ್ ಭೀತಿಯಿಂದ ಹೊರ ಬಂದಿರುವ ಜನರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧವಾಗುತ್ತಿದ್ದಾರೆ.
 
ಆದರೆ ಈ ನಡುವೆ ಅಮೆರಿಕದಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿದ್ದ ಓಮಿಕ್ರಾನ್ ಉಪತಳಿ ‘BQ.1’ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾಗಿದೆ.

ಪುಣೆ ಮೂಲದ ವ್ಯಕ್ತಿಯೊಬ್ಬರ ಕೊರೊನಾ ಸ್ಯಾಂಪಲ್ನ ಜೀನೋಮ್ ಪರೀಕ್ಷೆ ವೇಳೆ ಈ ಹೊಸ ಓಮಿಕ್ರಾನ್ ಉಪತಳಿ ಪತ್ತೆಯಾಗಿದೆ. ಈ ಬಗ್ಗೆ ರಾಜ್ಯ ಕಣ್ಗಾವಲು ಅಧಿಕಾರಿ ಪ್ರದೀಪ್ ಅವಟೆ ಮಾಹಿತಿ ನೀಡಿದ್ದು, ಹಬ್ಬದ ದಿನಗಳಲ್ಲಿ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

BQ.1 ಮತ್ತು BQ.1.1 ಓಮಿಕ್ರಾನ್ನ BA.5 ಉಪತಳಿಗಳಾಗಿವೆ. ಈ ಎರಡು ತಳಿಗಳು ಅಪಾಯಕಾರಿ ಎಂದು ವಿವರಿಸಲಾಗಿದೆ. ವ್ಯಾಕ್ಸಿನ್ ಶಕ್ತಿಯನ್ನು ಮೀರಿ ಹರಡುವ ಶಕ್ತಿ ಹೊಂದಿರುವ ಈ ತಳಿಗಳು ಅಮೆರಿಕದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 10% ಕ್ಕಿಂತ ಹೆಚ್ಚಿನ ಪ್ರಮಾಣವನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments