Webdunia - Bharat's app for daily news and videos

Install App

ಬಿಜೆಪಿ ಶಾಸಕನಿಗೆ ಗಿಫ್ಟ್ ಅಂತ ವ್ಯಕ್ತಿಯೊಬ್ಬರಿಗೆ ಥಳಿಸಿದ ಪೊಲೀಸರು! ವೀಡಿಯೊ ವೈರಲ್!

Webdunia
ಭಾನುವಾರ, 12 ಜೂನ್ 2022 (15:40 IST)

9 ಜನರನ್ನು ಲಾಕಪ್ ಒಳಗೆ ಇರಿಸಿ ಇಬ್ಬರು ಪೊಲೀಸರು ಲಾಠಿ ಬೀಸುತ್ತಿದ್ದರೆ ಅವರು ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿದ್ದರು.

ಪೊಲೀಸರ ಮನಬಂದಂತೆ ಲಾಠಿ ಬೀಸುತ್ತಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಿಜೆಪಿ ಶಾಸಕ ಗಲಭೆ ಸೃಷ್ಟಿಸಿದ್ದಕ್ಕೆ ಪ್ರತಿಯಾಗಿ ಉಡುಗೊರೆ ಎಂದು ಶೀರ್ಷಿಕೆ ಹಾಕಿದ್ದಾರೆ.

ಮಾಜಿ ಪತ್ರಕರ್ತರೂ ಆಗಿರವ ಶಾಸಕ ಶಲಾಬ್ ಮನಿ ತ್ರಿಪಾಠಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮಾಧ್ಯಮ ಸಲಹೆಗಾರರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ತ್ರಿಪಾಠಿ ಘಟನೆಯ ವಿವರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೂ ಅಲ್ಲದೇ ಗಲಭೆ ಮಾಡಿದವರಿಗೆ ತಕ್ಕ ಉಡುಗೊರೆ ಎಂದು ವೀಡಿಯೋ ಹಂಚಿಕೊಂಡಿದ್ದಾರೆ.

ಶಹರಾಪುರ್ ಪೊಲೀಸ್ ಠಾಣೆಯಲ್ಲಿ 2 ದಿನಗಳ ಹಿಂದೆ ಈ ವೀಡಿಯೋ ಸೆರೆ ಹಿಡಿಯಲಾಗಿದೆ. ಶುಕ್ರವಾರ ಪ್ರತಿಭಟನೆ ಜೋರಾಗಿ ನಡೆಯುತ್ತಿದ್ದು, ವ್ಯಾಪಕ ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ಬಂಧಿತರಿಗೆ ಈ ರೀತಿ ಹಿಂಸೆ ನೀಡಲಾಗಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments